ಇನ್ನು ಮುಂದೆ ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯ ಇರುವುದಿಲ್ಲ. ಸೌದಿ ವೀಸಾಗೆ ಅರ್ಜಿ ಸಲ್ಲಿಸಲು ಭಾರತೀಯರು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ ಎಂದಾಗಿದೆ. ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧವನ್ನು ಬಲಗೊಳಿಸುವ ನಿಟ್ಟಿನಿಂದ …
Tag:
