ಸವಣೂರು: ವಾಂತಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಒಂದೂವರೆ ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯೊಂದು ಸವಣೂರು ಸಮೀಪದ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ನಡೆದಿದೆ. ಡಿ.5 ರಂದು ಮಗುವಿಗೆ ಅನಿರೀಕ್ಷಿತವಾಗಿ ವಾಂತಿ ಕಾಣಿಸಿಕೊಂಡಿದೆ. ಪೋಷಕರು ಕೂಡಲೇ ಕುಂಬ್ರದಲ್ಲಿರುವ ಖಾಸಗಿ ಕ್ಲಿನಿಕ್ಗೆ …
Savanoor
-
ಪತಿಯ ಅಗಲುವಿಕೆಯ ನೋವಿನಿಂದ ಹೊರಬರಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ ದಿ.ದಿನೇಶ್ ಪೆರಿಯಡ್ಕ ಅವರ ಪತ್ನಿ ರೂಪಾ (30 ವ.) ಎಂದು ಗುರುತಿಸಲಾಗಿದೆ.
-
ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಬೊಳ್ಳಾಜೆಯಲ್ಲಿ ನಡೆದಿದೆ (Dakshina Kannada news).
-
ಸವಣೂರು :ಜ.11ರಂದು ಮಧ್ಯಾಹ್ನ ಸವಣೂರಿನ ವಿನಾಯಕ ಸಭಾಭವನದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಹಕ್ಕು ಪತ್ರ ವಿತರಣೆ, ಕಂದಾಯ ಇಲಾಖೆಗೆ ಸಂಬಂಧಿತ ವಿವಿಧ ವೈಯುಕ್ತಿಕ ಪಿಂಚಣಿ ಯೋಜನೆಗಳ ಮಂಜೂರಾತಿ ಪತ್ರ ವಿತರಣೆ,ಸುಳ್ಯ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಅರ್ಹ …
-
ಸವಣೂರು: ಯುವಜನೋತ್ಸವವು ಜನಪದೀಯ ಸಾಂಸ್ಕೃತಿಕ ಲೋಕದ ಅನಾವರಣದ ಜತೆಗೆ ಸುಪ್ತವಾದ ಪ್ರತಿಭೆ ಅನಾವರಣಕ್ಕೂ ಉತ್ತಮ ವೇದಿಕೆಯಾಗಿದೆ. ಪ್ರತಿಭೆಗಳನ್ನು ಗುರುತಿಸಲು ವೇದಿಕೆ ಅವಶ್ಯಕ. ಯುವಜನೋತ್ಸವ ಕಾರ್ಯಕ್ರಮದ ಮೂಲಕ ಪ್ರತಿಭೆಗಳನ್ನು ಬೆಳಕಿಗೆ ತರುವ ಕಾರ್ಯ ಆಗುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಸಹಾಯಕ ಆಯುಕ್ತರಾದ ಡಾ| …
-
ಮಂಗಳೂರು : ಸರಕಾರದ ನಿರ್ದೇಶನದಂತೆ, 2021-22ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ,ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಯುವಜನ ಒಕ್ಕೂಟ,ರಾಜ್ಯಪ್ರಶಸ್ತಿ …
-
ಸವಣೂರು : ಇತ್ತಿಚೆಗೆ ಅಕಾಲಿಕವಾಗಿ ನಿಧನರಾದ ಭಾಗವತ ರತ್ನ ದಿ.ರಾಮಚಂದ್ರ ಅರ್ಬಿತ್ತಾಯ ಹಾಗೂ ಹಿರಿಯ ಭಾಗವತ ದಿ.ಪದ್ಯಾಣ ಗಣಪತಿ ಭಟ್ ಇವರ ಶ್ರದ್ದಾಂಜಲಿ ಕಾರ್ಯಕ್ರಮ ಸವಣೂರು ಯುವಕಮಂಡಲದಲ್ಲಿ ನ.1 ರಂದು ನಡೆಯಿತು. ಶ್ರವಣ ರಂಗ ಪ್ರತಿಷ್ಟಾನದ ಆಯೋಜನೆಯಲ್ಲಿ ನಡೆದ ಯಕ್ಷನಮನ ಕಾರ್ಯಕ್ರಮದಲ್ಲಿ …
-
ಕಡಬ : ಸವಣೂರು ಮುಗೇರು ಶ್ರೀ ಮಹಾ ವಿಷ್ಣು ಮೂರ್ತಿ ದೇವಾಲಯದ ಗೌರವಾಧ್ಯಕ್ಷ ಎಂ.ಮುರಳಿ ಮೋಹನ್ ಶೆಟ್ಟಿ ( 76 ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ. 23 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಸುಮನಾ ಎಂ.ಶೆಟ್ಟಿ, …
-
ಸವಣೂರು : ಕರ್ನಾಟಕ ಸರಕಾರವು ಪ. ಫೂ. ವಿಭಾಗದ ಮಕ್ಕಳಿಗಾಗಿ ವಿಶೇಷವಾಗಿತಾರುಣ್ಯಾವಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳು ಎಂಬ ವಿಷಯದ ಕುರಿತಾಗಿ ಆಯೋಜಿಸಿದ್ದಜಾಗೃತಿ-ಅರಿವು ವೆಬಿನಾರ್”ನಲ್ಲಿ ಎಲ್ಲಾ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡರು. ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಹಾಗೂ …
