ಸವಣೂರು:ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸರಕಾರಿ ಶಾಲೆಯೊಂದರ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಮಾಝ್ ಮಾಡಲು ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದು ,ಇದಕ್ಕೆ ಸಂಬಂಧಿಸಿದ ವೀಡಿಯೋ ಒಂದು ಹರಿದಾಡುತ್ತಿದೆ. ಸವಣೂರು ಗ್ರಾ.ಪಂ ವ್ಯಾಪ್ತಿಯ ಪಾಲ್ತಾಡಿ ಅಂಕತ್ತಡ ಶಾಲೆಯಲ್ಲಿ ಸಾಮೂಹಿಕವಾಗಿ ನಮಾಝ್ ಮಾಡಿದ್ದು …
savanoor news
-
ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ನಗರಭೆ ವಾಣಿಜ್ಯ ಸಂಕೀರ್ಣದ ಬಳಿ ಪತ್ತೆಯಾದ ಅಪರಿಚಿತ ವ್ಯಕ್ತಿಯೊಬ್ಬರ ಶವದ ಗುರತು ಪತ್ತೆಯಾಗಿದೆ. ಸವಣೂರು ಸಮೀಪದ ಶಾಂತಿನಗರ ನಿವಾಸಿ ಪ್ರಮೋದ್ ಮೃತಪಟ್ಟವರು. ಪ್ರಮೋದ್ ಅವರು ವಾರದ ಹಿಂದೆ ಅಸ್ವಸ್ಥಗೊಂಡು ಪುತ್ತೂರು ನೆಲ್ಲಿಕಟ್ಟೆಯ ಕಟ್ಟೆಯಲ್ಲಿ ಮಲಗಿದ್ದರು. …
-
ಯುವ ಸಮುದಾಯದ ಸೇವಾ ಕಾರ್ಯ ಶ್ಲಾಘನೀಯ : ದಿನೇಶ್ ಮೆದು ಸವಣೂರು :ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಸುಳ್ಯ ತಾಲೂಕಿನ ಅಮರಮುಡ್ನೂರು-ಪಡ್ನೂರು ಗ್ರಾಮದ ಅಮರ ಸಂಘಟನಾ ಸಮಿತಿ ವತಿಯಿಂದ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲದಲ್ಲಿ ಶ್ಯಾಮಲಾ ಕುಟುಂಬಕ್ಕೆ ನಿರ್ಮಿಸಲು ಉದ್ದೇಶಿಸಿರುವ ಮನೆ ನಿರ್ಮಾಣ …
-
ಸವಣೂರು : ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಪ್ರಗತಿಪರ ಕೃಷಿಕ ಇಸ್ಮಾಯಿಲ್ ಕುಂಡಡ್ಕ (70) ಅವರು ನ.27 ರಂದು ನಿಧನ ಹೊಂದಿದರು.
-
ದಕ್ಷಿಣ ಕನ್ನಡ
ನ.5 : ಸವಣೂರು ವಿಷ್ಣುಪುರದಲ್ಲಿ ದಿನಸಿ ಸಾಮಾಗ್ರಿಗಳ ಮಳಿಗೆ ಶ್ರೀರಾಮ್ ಬಜಾರ್ ಶುಭಾರಂಭ | ಬಳಕೆ ಮಾಡಿದ 1 Kg ಪ್ಲಾಸ್ಟಿಕ್ ತಂದರೆ 1 kg ಅಕ್ಕಿ ಉಚಿತ
ಸವಣೂರು : ಇಲ್ಲಿನ ವಿಷ್ಣುಪುರದಲ್ಲಿರುವ ಪದ್ಮಪ್ರಿಯ ಕಾಂಪ್ಲೆಕ್ಸ್ ನಲ್ಲಿ (ಸತ್ಕಾರ್ ಬಾರ್ ಹತ್ತಿರ) ದಿನಸಿ ಸಾಮಾಗ್ರಿಗಳ ಮಳಿಗೆ ಶ್ರೀರಾಮ್ ಬಜಾರ್ ನ.5 ರಂದು ಶುಭಾರಂಭಗೊಳ್ಳಲಿದೆ. ಈ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ದಿನಸಿ ಸಾಮಾಗ್ರಿಗಳು ಮಿತ ದರದಲ್ಲಿ ದೊರೆಯುತ್ತದೆ.ಶುಭಾರಂಭದ ಪ್ರಯುಕ್ತ ನ.5 ರಿಂದ …
