ಸವಣೂರು(Savanur) ಗ್ರಾ.ಪಂ.ನ ಮುಂದಿನ 2.5 ವರ್ಷಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಸವಣೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
Tag:
Savanur news
-
ದಕ್ಷಿಣ ಕನ್ನಡ
Sowjanya case: ಶ್ರವಣರ ಊರು ಸವಣೂರಿನಲ್ಲಿ ಸೌಜನ್ಯಳ ಕೊಲೆಯ ನೈಜ ಆರೋಪಿಗಳ ಶಿಕ್ಷೆಗೆ ಆಗ್ರಹ; ಬೀದಿಗೆ ಇಳಿದ ಮಹಿಳೆಯರು, ಸಮಾನ ಮನಸ್ಕರು !
ಸವಣೂರು ಬಸದಿ ಬಳಿಯಿಂದ ಬೆಳಿಗ್ಗೆ10 ರಿಂದ ಮೌನ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ಸವಣೂರು ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಯಿತು
-
ರಕ್ತದ ಉತ್ಪತಿ ಕುಂಠಿತ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಲಕ್ಷಾಂತರ ರೂ. ಅವಶ್ಯಕತೆ ಇದ್ದು ಬಡಕುಟುಂಬಕ್ಕೆ ದಾನಿಗಳ ನೆರವು ಬೇಕಾಗಿದೆ.
