Congress Government: ಕಳೆದ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸುವರ್ಣಸೌಧದ ಅಸೆಂಬ್ಲಿ ಹಾಲ್ನಲ್ಲಿ ಸಾವರ್ಕರ್ ಫೋಟೋವನ್ನು ಅಳವಡಿಸಲಾಗಿತ್ತು. ಸರ್ಕಾರದ ಈ ನಡೆ ಭಾರೀ ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ (Congress Government)ಸದನದ ಹೊರಗೆ ಕೂಡ ಪ್ರತಿಭಟನೆಯನ್ನು ನಡೆಸಿತ್ತು. ಸಾವರ್ಕರ್ ಫೋಟೋವನ್ನು …
Tag:
