ಸವಣೂರು :ಸವಣೂರು ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸವಣೂರು ಬಸದಿಯ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನಡೆಸಲಾಯಿತು. ದೇವಿಗೆ ಹೂವಿನ ಪೂಜೆ ನಡೆಸಿ ನಂತರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರು …
Savnoor
-
ಸವಣೂರು : ಪುತ್ತೂರು ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರಿಗ ಸಹಕಾರಿ ಕ್ಷೇತ್ರದ ಅನುಪಮ ಸೇವೆಯನ್ನು ಪರಿಗಣಿಸಿ ಪ್ರತಿಷ್ಟಿತ ಸಹಕಾರ ರತ್ನ ಪ್ರಶಸ್ತಿ …
-
ದಕ್ಷಿಣ ಕನ್ನಡ
ಸವಣೂರಿನ ಶಿಲ್ಪಿ, ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರಿ ರತ್ನ ಪ್ರಶಸ್ತಿ
ಸವಣೂರು : ರಾಜ್ಯ ಸರಕಾರ ನೀಡುವ ಸಹಕಾರಿ ರತ್ನ ಪ್ರಶಸ್ತಿಗೆ ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರು ಆಯ್ಕೆಯಾಗಿದ್ದಾರೆ. ಸವಣೂರು ಕೆ.ಸೀತಾರಾಮ ರೈ …
-
News
ಸವಣೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ನೂತನ ಮನೆಯ ಉದ್ಘಾಟನಾ ಕಾರ್ಯಕ್ರಮ
ಸವಣೂರು,ಮಾ 10 : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಸವಣೂರು ಹಾಗೂ ಅಲ್ ಮಿಸ್ಬಾಹ್ ಮುಸ್ಲಿಂ ವೆಲ್ ಫೇರ್ ಫೆಡರೇಶನ್ ಬಡಕ್ಕೋಡಿ ಮತ್ತು ದಾನಿಗಳ ಸಹಕಾರದಿಂದ ಬಡಕ್ಕೋಡಿ ಅಲೇಕಿ ಎಂಬಲ್ಲಿ ನಿರ್ಮಿಸಿದ ಮನೆಯ ಉದ್ಘಾಟನಾ ಸಮಾರಂಭ ನಡೆಯಿತು. ಪಾಪ್ಯುಲರ್ …
-
ಸವಣೂರು : ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಭಾರತ ಸರಕಾರ. ನೆಹರೂ ಯುವ ಕೇಂದ್ರ ಮಂಗಳೂರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು, ಸವಣೂರು ಯುವಕ ಮಂಡಲ, ವಿದ್ಯಾರಶ್ಮಿ ಪ್ರಥಮ ದರ್ಜೆ …
-
ಸವಣೂರು: ಎಸ್ ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಸವಣೂರಿಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು ಸವಣೂರು ಗ್ರಾಮ ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಈ ಸಂಧರ್ಭದಲ್ಲಿ ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಬಾಬು ಸವಣೂರು, ಕಾರ್ಯದರ್ಶಿ …
-
ಸವಣೂರು : ತನ್ನ ವಿಶೇಷ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಪಡೆದುಕೊಂಡಿತು. ಡಿ.14ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ …
-
ಸವಣೂರು :ಬಿಸಿ ನೀರು ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕಿನ ಸವಣೂರಿನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60 ವ.)ಎಂಬವರೇ ಮೃತಪಟ್ಟವರು. ಕುಂಞಾಲಿಮ್ಮ ಅವರು ಒಂದೂವರೆ ವರ್ಷಗಳಿಂದ ಮಾನಸಿಕ …
-
ಪುತ್ತೂರು:ಸಹಕಾರಿ, ಸಮಾಜಸೇವಕ ಕೆ.ಸೀತಾರಾಮ ರೈ ಸವಣೂರುರವರ ಜನ್ಮದಿನದ ಅಮೃತ ಮಹೋತ್ಸವವು ಬರುವ ವರ್ಷದ ಜೂ.9ರಂದು ನಡೆಯಲಿದ್ದು ಈ ಸಮಾರಂಭದಲ್ಲಿ ಹುಟ್ಟುಹಬ್ಬದ ಆಚರಣೆಯ ಸವಿನೆನಪನ್ನು ಸ್ಥಾಯಿಯಾಗಿಸುವ ಸಲುವಾಗಿ ಮೌಲಿಕವಾದ ಅಭಿನಂದನಾ ಗ್ರಂಥ ಹಾಗೂ ಸಾಕ್ಷ್ಯಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿದೆ. ದರ್ಬೆ ಪ್ರಶಾಂತ್ ಮಹಲ್ನಲ್ಲಿರುವ ಸೆನೆಟ್ …
-
ಸವಣೂರು: ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಸಹಕಾರ ಕ್ಷೇತ್ರದ ದಿಗ್ಗಜ ಹಾಗೂ ದ.ಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಗೆಲುವಿಗಾಗಿ ದ.ಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಾಜಿ …
