ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 211 ಹುದ್ದೆಗಳ ಪೈಕಿ ಬೆಂಗಳೂರಿಗೆ 23 ಹುದ್ದೆ ನಿಗದಿಯಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದೆ. ಈ …
Tag:
