ಆರ್ಬಿಐ ರೆಪೊ ದರಕ್ಕೆ ಅನುಗುಣವಾಗಿ ಬ್ಯಾಂಕ್ಗಳು ಬಡ್ಡಿ ದರದಲ್ಲಿಯೂ ಪರಿಷ್ಕರಣೆ ಮಾಡುತ್ತವೆ. ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸಲು ಆರ್ಬಿಐ ಮೇ ನಂತರ ಈವರೆಗೆ ರೆಪೊ ದರವನ್ನು 190 ಮೂಲಾಂಶದಷ್ಟು ಹೆಚ್ಚಳ ಮಾಡಿದ್ದು ಶೇಕಡಾ 5.90ಕ್ಕೆ ನಿಗದಿಪಡಿಸಿದೆ. ಇದರ ಬೆನ್ನಲ್ಲೇ ಎಸ್ಬಿಐ ಸೇರಿದಂತೆ ಹೆಚ್ಚಿನ …
Tag:
