Bengaluru : ಬೆಂಗಳೂರು ಎಸ್ ಬಿ ಐ ಮ್ಯಾನೇಜರ್ ಕನ್ನಡ ವಿರೋಧಿ ತನದಿಂದ ವರ್ಗಾವಣೆಗೊಂಡ ಬೆನ್ನ ಹಿಂದೆಯೇ, ಬೆಂಗಳೂರು ಮೂಲದ ತಂತ್ರಜ್ಞಾನ ಸ್ಥಾಪಕರೊಬ್ಬರು ತಮ್ಮ ಕಂಪೆನಿಯ ಕಚೇರಿಯನ್ನು 6 ತಿಂಗಳ ಒಳಗಾಗಿ ಪುಣೆಗೆ ಶಿಫ್ಟ್ ಮಾಡುವ ಕುರಿತಾಗಿ ತಿಳಿಸಿದ್ದಾರೆ.
Tag:
SBI manager transfer
-
SBI Bank: ಬೆಂಗಳೂರಿನ ಹೊರವಲಯ ಅನೆಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮ್ಯಾನೇಜರ್ ದುರ್ವತನೆಗೆ ಇದೀಗ ಬ್ಯಾಂಕ್ ಆಡಳಿತ ಮಂಡಳಿ ಶಿಕ್ಷೆ ನೀಡಿದೆ.
