SBIF Asha scholarship: ಎಸ್ಬಿಐ ಫೌಂಡೇಶನ್ನ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತನ (Scholarship) 2023-24ಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ, ಈ ವಿದ್ಯಾರ್ಥಿವೇತನವನ್ನು(SBIF Asha scholarship) ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. …
Tag:
