ರಾಜ್ಯದ ಗ್ರಾಮಪಂಚಾಯ್ತಿ ನಿಧಿಯಲ್ಲಿ ಶೇ.25ಕ್ಕಿಂತ ಕಡಿಮೆ ಇರದಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬಹುದಾಗಿದೆ. ಈ ಮೊತ್ತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಸ್ಸಿ, ಎಸ್ಟಿ ವರ್ಗದ ಹೆಣ್ಣುಮಕ್ಕಳ ಸರಳ ಮದುವೆ, ಶವಸಂಸ್ಕಾರಕ್ಕೆ ರೂ.5,000 ಸಹಾಯಧನ ಸಿಗಲಿದೆ. …
Tag:
