ನಿವೇಶನ ಹಾಗೂ ವಸತಿ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮಾಹಿತಿ ಸಂಗ್ರಹಿಸಿ ಶೀಘ್ರವೇ ಸಲ್ಲಿಕೆ ಮಾಡಲು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ …
Tag:
