School Holiday: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್ 2) ದ.ಕ.ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ. ನಾಳೆ ದಕ್ಷಿಣ ಕನ್ನಡದ ಎಲ್ಲಾ …
Tag:
