ಶಾಲೆಗೆ ಹೋಗುವ ಹುಡುಗರ ಗುಂಪಿನ ನಡುವೆ ಜಗಳ ನಡೆದು ಅದರಲ್ಲಿ ಹುಡುಗನೊಬ್ಬನನ್ನು ತನ್ನ ಸ್ನೇಹಿತನೇ ಗುಂಡು ಹಾರಿಸಿ ಹತ್ಯೆಗೈದಿರುವ ಭೀಕರ ಘಟನೆ ದೆಹಲಿಯ ದ್ವಾರಕಾದಲ್ಲಿ ನಡೆದಿದೆ. ಅಕ್ಷಯ್ ಪಬ್ಲಿಕ್ ಸ್ಕೂಲ್ನ ಕೆಲವು ಹುಡುಗರ ನಡುವೆ ಜಗಳ ನಡೆದಿದ್ದು, ಈ ವೇಳೆ ಹುಡುಗನೊಬ್ಬನಿಗೆ …
Tag:
