ಇತ್ತೀಚೆಗೆ ಹೃದಯಾಘಾತದ ಸಂಖ್ಯೆ ಹೆಚ್ಚಾಗಿದೆ. ಸಣ್ಣವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ಇದಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಈ ಹೃದಯಾಘಾತಕ್ಕೆ ಶಾಲಾ ಬಸ್ ಚಾಲಕನೊಬ್ಬ ಒಳಗಾಗಿದ್ದು, ಈ ವೇಳೆ ಬಸ್ ನಲ್ಲಿದ್ದ ವಿದ್ಯಾರ್ಥಿನಿ ದಿಟ್ಟತನ ಮೆರೆದಿದ್ದಾಳೆ. ವಿದ್ಯಾರ್ಥಿನಿಯ ಸಮಯಪ್ರಜ್ಞೆಗೆ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಚಲಿಸುತ್ತಿದ್ದ …
Tag:
