ಹಾಸನ: ಖಾಸಗಿ ಶಾಲಾ ಬಸ್ ಪಲ್ಟಿಯಾಗಿ, ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಶ್ರವಣಬೆಳಗೊಳದಲ್ಲಿರುವ ಬಿಎಂಎಚ್ ಶಾಲೆಯ ಬಸ್ ಪರಮ ಗ್ರಾಮದ ಅಪಘಾತಕ್ಕೀಡಾಗಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಬಸ್ ಹಳ್ಳಕ್ಕೆ ಉರುಳಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದು, …
Tag:
School bus
-
ವಿಟ್ಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮಗನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ರವರ ಪುತ್ರ, 6ನೇ …
-
ಮೈಸೂರು: ಶಾಲಾ ಮಕ್ಕಳ ಬಸ್ಗೆ ಇದ್ದಕ್ಕಿದ್ದ ಹಾಗೆ ಬೆಂಕಿ ಹಿಡಿದು ಉರಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ನಡೆದಿದೆ. ಬಸ್ ನಲ್ಲಿ ಎಂದಿನಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಬಂದ ಚಾಲಕ, ಬಸ್ ನಿಂದ ಮಕ್ಕಳನ್ನು ಕೆಳಗಿಳಿಸಿ ಶಾಲಾ ಆವರಣದಲ್ಲಿ …
Older Posts
