Karnataka School: ರಾಜ್ಯ ಸರಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ರಾಹಿ ಹೆಲ್ತ್ ಮಿಕ್ಸ್ ಪುಡಿ ಮಿಶ್ರಿತ ಬಿಸಿ ಹಾಲು ನೀಡುವ ಕಾರ್ಯಕ್ರಮವನ್ನು ವಾರದಲ್ಲಿ ಐದು ದಿನಗಳಿಗೆ ವಿಸ್ತರಣೆ ಮಾಡಿ ಸರಕಾರ ಆದೇಶ ನೀಡಿದೆ.
school children
-
Guarantee: ಪ್ರಸ್ತುತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತಾನು ಅಧಿಕಾರಕ್ಕೆ ಬರುವ ಮುಂಚೆ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಅವುಗಳ ಪ್ರಭಾವದ ಮೇಲೆ ಚುನಾವಣೆಯಲ್ಲಿ ಗೆದ್ದಿತ್ತು.
-
Ragi Malt: ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿಯೊಂದು ಸರಕಾರ ನೀಡಿದ್ದು, ಇನ್ನು ಮುಂದೆ ವಾರದಲ್ಲಿ ಐದು ದಿನ ರಾಗಿ ಮಾಲ್ಟ್ ವಿತರಣೆ ಮಾಡಲು ನಿರ್ಧಾರ ಮಾಡಲಾಗಿದೆ.
-
Karnataka State Politics Updates
CM Siddaramaiah: ರಾಜ್ಯದ ಅತಿವೃಷ್ಟಿ, ಪ್ರವಾಹ ಪರಿಶೀಲನೆ ಕುರಿತು ಸಿಎಂ ಸಭೆ: ಬೆಳೆ ಪರಿಹಾರ, ಶಾಲಾ ಮಕ್ಕಳ ಬಗ್ಗೆ ಏನಿತ್ತು ನಿರ್ಧಾರ ?
CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಆ.16ರಂದು ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಸಭೆ ನಡೆಸಲಾಯಿತು. ರಾಜ್ಯದಲ್ಲಿ ಜೂನ್ 1 ರಿಂದ ಆಗಸ್ಟ್ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು …
-
latestNews
School Teacher: ಹಾಸ್ಟೆಲ್ ಹುಡುಗಿಯರು ಬಟ್ಟೆ ಬದಲಿಸುವಾಗ ಕದ್ದು ವಿಡಿಯೋ – ಮೊರಾರ್ಜಿ ಶಾಲೆಯಲ್ಲಿ ಹೀನ ಕೃತ್ಯ
School Teacher: ಕೋಲಾರದ ಮಾಲೂರು ತಾಲೂಕಿನ ಯಲವಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (Morarji Desai Residential School) ಸ್ವಚ್ಛತೆ ಹೆಸರಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ (Toilet Pit cleaning) ಪ್ರಕರಣ ಹೊರ ಬಿದ್ದ ಬೆನ್ನಲ್ಲೇ ಅನೇಕ ರೋಚಕ …
-
News
Indore School Student: ಶಾಲೆಯಲ್ಲಿ ಗೆಳೆಯನಿಗೆ 100 ಬಾರಿ ಕೈವಾರದಿಂದ ಚುಚ್ಚಿದ 4ನೇ ತರಗತಿ ವಿದ್ಯಾರ್ಥಿಗಳು !!
Indore School Student: ಮಧ್ಯಪ್ರದೇಶದ ಶಾಲೆಯೊಂದರಲ್ಲಿ ನಾಲ್ಕನೇ ತರಗತಿಗಳ ವಿದ್ಯಾರ್ಥಿಗಳ ಗಲಾಟೆ ನಡೆದಿದ್ದು ವಿದ್ಯಾರ್ಥಿಗಳು ತಮ್ಮದೇ ತರಗತಿಯ ವಿದ್ಯಾರ್ಥಿಗೆ (Indore School Student)ಜಾಮಿಟ್ರಿ ಬಾಕ್ಸ್ನ ತ್ರಿಜ್ಯದಿಂದ ನೂರಕ್ಕೂ ಅಧಿಕ ಬಾರಿ ಇರಿದಿರುವ (Crime News)ಘಟನೆ ವರದಿಯಾಗಿದೆ. ಮಧ್ಯಪ್ರದೇಶದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ …
-
EducationKarnataka State Politics UpdateslatestNational
Madhu bangarappa: ಬೆಳ್ಳಂಬೆಳಗ್ಗೆಯೇ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಮಹತ್ವದ ಮಾಹಿತಿ ಹಂಚಿಕೊಂಡ ಶಿಕ್ಷಣ ಇಲಾಖೆ !!
Govt School children: ವಿದ್ಯಾರ್ಥಿಗಳು ಉತ್ತಮ ಕಲಿಕೆ ಮಾಡಬೇಕು, ಉತ್ತಮ ಶಿಕ್ಷಣ ದೊರೆತು, ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬುದು ನಮ್ಮ ಶಿಕ್ಷಣ ಇಲಾಖೆಯ ಮೂಲ ಉದ್ದೇಶ. ಹೀಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ( Govt School children) ಇಲಾಖೆಯು …
-
latestNationalNews
Uttar Pradesh: ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿಗೆ ವಿದ್ಯಾರ್ಥಿನಿಯರ ಸಮ್ಮುಖದಲ್ಲೇ ತ್ರಿವಳಿ ತಲಾಖ್ ನೀಡಿದ ಗಂಡ ! ಆಮೇಲೇನಾಯ್ತು?
by ವಿದ್ಯಾ ಗೌಡby ವಿದ್ಯಾ ಗೌಡಆತನ ಪತ್ನಿ ಶಿಕ್ಷಕಿಗೆ ವಿದ್ಯಾರ್ಥಿನಿಯರ ಸಮ್ಮುಖದಲ್ಲೇ ತ್ರಿವಳಿ ತಲಾಖ್ ನೀಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.
-
EducationNationalNewsಬೆಂಗಳೂರು
Bengaluru: ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿ ವಿದ್ಯಾರ್ಥಿಗಳ ಜೊತೆ ಅನುಚಿತ ವರ್ತನೆ ತೋರಿದ ಶಿಕ್ಷಕ!!!
by ವಿದ್ಯಾ ಗೌಡby ವಿದ್ಯಾ ಗೌಡಶಿಕ್ಷಕನೊಬ್ಬ (teacher) ಶಾಲೆಗೆ ಕುಡಿದು ಬಂದು ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿ ವಿದ್ಯಾರ್ಥಿಗಳ ಜೊತೆ ಅನುಚಿತ ವರ್ತನೆ ತೋರಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ
-
EducationNews
ಶಾಲಾ ಶಿಕ್ಷಕರಿಗೂ ಸಮವಸ್ತ್ರ: ಮಕ್ಕಳಂತೆ ಶಿಕ್ಷಕರೂ ಸಮವಸ್ತ್ರದಲ್ಲಿ ಬರೋದು ಎಲ್ಲಿ ?
by ಕಾವ್ಯ ವಾಣಿby ಕಾವ್ಯ ವಾಣಿರಾಯ್ಪುರ್ದಲ್ಲಿರುವ ಗೋಕುಲರಾಮ್ ವರ್ಮಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯೋರ್ವರು (School Teacher) ಹೊಸ ಪ್ರಯತ್ನ ಒಂದನ್ನು ಮಾಡಿದ್ದಾರೆ.
