ಸರ್ಕಾರವು ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವಂತೆ ಪ್ರೇರೆಪಿಸಲು ಹಲವಾರು ಯೋಜನೆಗಳನ್ನು ತಂದಿದೆ. ಸರ್ಕಾರಿ ಶಾಲೆಗಳಿಂದ ಅನೇಕ ಬಡವರ ಮಕ್ಕಳಿಗೆ ವಿದ್ಯಾಭ್ಯಾಸ ದೊರೆತಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವಂತೆ ಪ್ರೋತ್ಸಾಹಿಸಲು ಉತ್ತಮ ಶಿಕ್ಷಣದ ಜೊತೆಗೆ ಸಮವಸ್ತ್ರ, ಪಠ್ಯಪುಸ್ತಕ, ಹಾಲು, ಮಧ್ಯಾಹ್ನದ ಬಿಸಿಊಟ …
