Karkala: ಮಿಯ್ಯಾರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮದರಶಾ ಎಸ್. ಮಕಾಂದರ್ ಅವರನ್ನು ನವೆಂಬರ್ 17ರಂದು ಕರ್ತವ್ಯದಿಂದ ವಜಾಗೊಳಿಸಲಾಗಿದೆ.ಮೂಲತಃ ಕಲಬುರಗಿ ನಿವಾಸಿಯಾದ ಮದರಶಾ ಮಕಾಂದರ್, 2023ರ ಜೂನ್ …
Tag:
