ಶಿಕ್ಷಕರು ಮಕ್ಕಳಿಗೆ ದಾರಿ ದೀಪ ಆಗಬೇಕು. ಮಾರ್ಗದರ್ಶಕರಾಗಿ ಇರಬೇಕು. ಇನ್ನು ಶಿಕ್ಷಕರನ್ನು ನೋಡುತ್ತಾ, ಅವರನ್ನೇ ಪಾಲಿಸುತ್ತಾ ಮಕ್ಕಳು ಬೆಳೆಯುತ್ತಾರೆ. ಇದೀಗ ಅಂತಹ ಶಿಕ್ಷಕರೇ ಮಕ್ಕಳೆದುರು ಜಡೆ ಹಿಡಿದುಕೊಂಡು ಕಿತ್ತಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ವೈರಲ್ ಆಗಿದ್ದು ಈ ವಿಡಿಯೋದಲ್ಲಿ …
Tag:
