ಶಾಲಾ ಮಕ್ಕಳ ಬಿಸಿಯೂಟದಲ್ಲಿ ಇನ್ನು ಮುಂದೆ ಮಧ್ಯಾಹ್ನ ‘ರಾಗಿ ಮುದ್ದೆ’ ಹಾಗೂ ‘ಜೋಳದ ರೊಟ್ಟಿ’ಯ ಊಟ ಸಿಗಲಿದೆ. ಸದ್ಯಕ್ಕೆ ಈಗ ಪಲಾವ್, ಗೋಧಿ ಪಾಯಿಸ, ಅನ್ನ, ಸಾಂಬಾರ್ ಮಕ್ಕಳಿಗೆ ನೀಡಲಾಗುತ್ತಿದ್ದು, ಇದರ ಜೊತೆಗೆ ದಕ್ಷಿಣ ಕರ್ನಾಟಕ ಭಾಗದ ಕಡೆಗೆ ರಾಗಿ ಮುದ್ದೆ …
School
-
ಸಾಯುವ ಮೊದಲು ತನ್ನ ಕೊನೆಯ ಆಸೆಯನ್ನು ಪ್ರತಿಯೊಬ್ಬರೂ ಕೂಡ ಈಡೇರಿಸಿಕೊಳ್ಳಲು ಬಯಸುತ್ತಾರೆ. ಅದೇ ರೀತಿ ಕಿಡ್ನಿ ವೈಫಲ್ಯದಿಂದ ನರಳಾಡುತ್ತಿದ್ದ ಬಾಲಕ ತನ್ನ ಕೊನೆಯ ಕ್ಷಣದಲ್ಲಿ ತನ್ನ ಸ್ನೇಹಿತರು ಹಾಗೂ ಶಾಲೆಯನ್ನು ಭೇಟಿ ಆದಂತಹ ಹೃದಯವಿದ್ರಾಯಕ ಘಟನೆ ಕೊಪ್ಪಳದಲ್ಲಿ ನಡೆದಿದೆ. ಜಿಲ್ಲೆಯ ಕಾರಟಗಿ …
-
EducationInterestinglatest
ಸೋರುತಿಹುದು ಶಾಲಾ ಮಹಡಿ | ಶಾಲೆಯ ಒಳಗೆ ಛತ್ರಿ ಹಿಡಿದುಕೊಂಡು ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ವೀಡಿಯೋ ವೈರಲ್
ಸರ್ಕಾರಿ ಶಾಲೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುವ ಮಟ್ಟಿಗೆ. ಯಾಕಂದ್ರೆ, ಉತ್ತಮವಾದ ಸೌಲಭ್ಯದ ಕೊರತೆ, ಶಿಕ್ಷಕರ ಕೊರತೆ. ಇದೆಲ್ಲದರ ನಡುವೆ ಇಲ್ಲೊಂದು ಕಡೆ ಶಾಲೆಯ ಮಹಡಿ ಸೋರುತ್ತಿದ್ದು, ಮಕ್ಕಳು ಛತ್ರಿ ಹಿಡಿದುಕೊಂಡು ಕೂರುವ …
-
EducationInterestinglatest
ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿದ ಸರ್ಕಾರ | ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದಾರೆ – ಕಾಂಗ್ರೆಸ್ ಆರೋಪ
ಬೆಂಗಳೂರು: 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಆರೋಪಿಸಿದೆ. ಈಗ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದು, ಪೋಷಕರನ್ನು ಗೊಂದಲಕ್ಕೆ ದೂಡಿದೆ …
-
ಎಲ್ಲಾ ಶಾಲೆಗಳಿಗೆ ಭಾನುವಾರದ ರಜೆ ಇರುತ್ತದೆ. ಆದರೆ ಈ ಒಂದು ಶಾಲೆಯಲ್ಲಿ ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ಘೋಷಣೆ ಮಾಡಲಾಗಿದ್ದು, ಈಗ ಈ ಘೋಷಣೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ ಸರ್ಕಾರದಿಂದ ವರದಿ ಕೇಳಿದೆ. ಈ …
-
ನಮ್ಮಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಸಾಕಷ್ಟು ಹಿಂದೆ ಉಳಿದಿದೆ. ಇದಕ್ಕೆ ಕಾರಣವೇ ಮಕ್ಕಳ ಪೋಷಕರಲ್ಲಿ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕು ಎಂಬ ಹಂಬಲದಿಂದ ತಮಗೆ ಎಷ್ಟು ಕಷ್ಟವಾದರೂ ಕೂಡ ಲೆಕ್ಕಿಸದೆ ದುಡಿದು ಮಕ್ಕಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗೆ ಕಳುಹಿಸುವ ಪಾಲಕರು ಇದ್ದರೆ. …
-
Educationlatestಬೆಂಗಳೂರು
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು, ಮದರಸಾಗಳಲ್ಲೂ ಆ.11ರಿಂದ ಧ್ವಜಾರೋಹಣ ಕಡ್ಡಾಯ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು ಸೇರಿದಂತೆ ಮದರಸಾಗಳಲ್ಲೂ ಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ …
-
ಬೆಂಗಳೂರು: ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಪತ್ರವೊಂದು ಬಂದಿದ್ದು, ಪೋಷಕರ ಸಹಿತ ಶಿಕ್ಷಕರನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಡಾಗ್ ಸ್ಕ್ವಾಡ್ ಮತ್ತು ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ. ಇ-ಮೇಲ್ ಮೂಲಕ …
-
ಕಾಣಿಯೂರು: ಕಾಣಿಯೂರು ಶಾಲಾ ವಿದ್ಯಾರ್ಥಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಕಾಣಿಯೂರಿನಲ್ಲಿ ಜು 15ರಂದು ನಡೆದಿದೆ. ಆಟೋ ರಿಕ್ಷಾದಿಂದ ಬಂದ ಚಿರಾಗ್ ರಿಕ್ಷಾದಿಂದ ಇಳಿದು ಶಾಲೆಗೆ ತೆರಳಲು ರಸ್ತೆ ದಾಟುವಾಗ ಪುಣ್ಚತ್ತಾರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ …
-
Educationlatestಬೆಂಗಳೂರು
ಮಳೆರಾಯನ ಆರ್ಭಟ : ಶಾಲೆಗಳಲ್ಲಿ ಈ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಸೂಚನೆ
ಬೆಂಗಳೂರು : ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟುಹಾಕುತ್ತಿದ್ದಾರೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಹೊರಡಿಸಿದೆ. ಮಕ್ಕಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳಿಗೆ ಶಾಲಾ ಮುಖ್ಯೋಪಾದಯರು ಅಧಿಕಾರಿಗಳ ಸಹಮತಪಡೆದು ರಜೆ …
