ಇದೆಂಥ ನಡತೆ? ಮಕ್ಕಳಿಗೆ ಶಾಲೆಯಲ್ಲಿ ಪಾಠ ಹೇಳಿ ಕೊಡುವ ಶಿಕ್ಷಕರಿಗೆ ಪ್ರಾಂಶುಪಾಲರಿಂದ ಇಂಥಹ ದುರ್ನಡತೆಯೇ? ಇವರನ್ನು ಶಿಕ್ಷಿತರೆನ್ನುವುದೇ ಅಥವಾ ಅಶಿಕ್ಷಿತರೆನ್ನುವುದೇ? ಹೌದು, ಶಿಕ್ಷಕಿಯೋರ್ವರು ಲೇಟ್ ಬಂದ್ರು ಅಂತಾ ಪ್ರಿನ್ಸಿಪಾಲ್ ಬೂಟಿನಿಂದ ಹೊಡೆದ ಘಟನೆ ನಡೆದಿದೆ. ಉತ್ತರ ಪ್ರದೇಶದ ಲಖಿಂಪುರಖೇರಿ ಜಿಲ್ಲೆಯಲ್ಲಿ ಶಾಲೆಗೆ …
School
-
Education
ಹತ್ತನೇ ತರಗತಿ ಪೂರಕ ಪರೀಕ್ಷೆಗೆ ಶುಲ್ಕ ವಿನಾಯಿತಿ !! | ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲು ರಾಜ್ಯ ಸರ್ಕಾರ ನಿರ್ಧಾರ
ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಸುಧಾರಿತ ಪೂರಕ ಪರೀಕ್ಷೆಗಳಿಗೆ ಶುಲ್ಕ ಪಡೆಯದಿರಲು ಆಂಧ್ರ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಕಚೇರಿ ಅನುಮೋದನೆ ನೀಡಿದೆ. ಯಾವುದೇ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕವನ್ನು ಪಡೆಯುವುದಿಲ್ಲ. ಅನುತ್ತೀರ್ಣರಾದ …
-
InterestingJobs
ಶಿಕ್ಷಕನಾಗಬೇಕೆಂದು ಆತ ಕಾದಿದ್ದು ಬರೋಬ್ಬರಿ 24 ವರ್ಷ, ಅಷ್ಟರಲ್ಲಿ ಬದುಕಿಗಾಗಿ ಆತ ಭಿಕ್ಷುಕನಾಗಿದ್ದ !! | ಈಗ 57 ನೇ ವಯಸ್ಸಿನಲ್ಲಿ ಸಿಕ್ತು ಸರ್ಕಾರಿ ನೌಕರಿ
ಜೀವನದಲ್ಲಿ ಎಲ್ಲರಿಗೂ ಒಂದು ಉತ್ತಮ ಉದ್ಯೋಗ ಪಡೆಯಬೇಕೆಂಬ ಕನಸು ಇದ್ದೇ ಇರುತ್ತದೆ. ಆ ಕನಸನ್ನು ನನಸು ಮಾಡಿಕೊಳ್ಳಲು ಅದೆಷ್ಟೋ ವರ್ಷಗಳು ಶ್ರಮಪಡಬೇಕಾಗುತ್ತದೆ. ಅಂತೆಯೇ ಇಲ್ಲೊಬ್ಬ ತಾನು ಶಿಕ್ಷಕನಾಗಬೇಕು ಎಂದು ಕನಸು ಹೊತ್ತಿದ್ದ. ಆದರೆ ಒಂದೇ ಒಂದು ಸಣ್ಣ ಸಮಸ್ಯೆಯಿಂದ ಆ ಕನಸು …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯ ಹಳೆ ವಿದ್ಯಾರ್ಥಿ ಸಂಘ ಪುನರ್ರಚನೆ
ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯ ಹಳೆ ವಿದ್ಯಾರ್ಥಿ ಸಂಘದ ಪುನರ್ರಚನೆ ಯಶಸ್ವಿಯಾಗಿ ನೆರವೇರಿತು. ಗೌರವಾಧ್ಯಕ್ಷರಾಗಿ ರಾಘವೇಂದ್ರ ಭಟ್, ಗೌರವ ಸಲಹೆಗಾರರಾಗಿ ಶ್ರೀಮತಿ ವಿಜಯ ಕುಂಜಾಡಿ, ಅಧ್ಯಕ್ಷರಾಗಿ ಸಂತೋಷ್ ಮಂಜಿಲ, ಉಪಾಧ್ಯಕ್ಷರಾಗಿ ಹೇಮಂತ್ ಬಿದಿರಕಾಡು, ಅರುಣ್ …
-
ಈಗಾಗಲೇ ಆರ್ಥಿಕ ದಿವಾಳಿಯಾಗಿದೆ ನೆರೆ ರಾಷ್ಟ್ರ ಶ್ರೀಲಂಕಾ. ಭಾರತ ಸಹಾಯಹಸ್ತ ನೀಡಿದ ಬಳಿಕವೂ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದ್ದು, ಮುಂದಿನ ವಾರದಿಂದ ಶಾಲೆಗಳನ್ನು ಬಂದ್ ಮಾಡುವುದಾಗಿ ಲಂಕಾ ಶಿಕ್ಷಣ ಸಚಿವಾಲಯ ಘೋಷಿಸಿದೆ. ಶಾಲಾ- ಕಾಲೇಜುಗಳೊಂದಿಗೆ ಸಾರ್ವಜನಿಕ ವಲಯ ಕಚೇರಿಗಳನ್ನೂ ಸ್ಥಗಿತಗೊಳಿಸುವುದಾಗಿ ಸರ್ಕಾರ …
-
ಸುಳ್ಯ : ತಾಲೂಕಿನ ಬೆಳ್ಳಾರೆಯ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ ತಂಬಿನಮಕ್ಕಿ (51 ವ.) ಹೃದಯಾಘಾತದಿಂದ ಜೂ.18 ರಂದು ನಿಧನರಾದರು. ಜೂ.18 ರ ಮುಂಜಾನೆ ತಂಬಿನಮಕ್ಕಿ ಮನೆಯಿಂದ ಕಳಂಜ ಮಸೀದಿಗೆ ಹೋಗಿದ್ದು,ಅಲ್ಲಿ ಬೆಳಿಗ್ಗೆ 7.30 ಕ್ಕೆ ಮದರಸ ತರಗತಿ ನಡೆಸುತ್ತಿರುವ ಸಂದರ್ಭದಲ್ಲಿ …
-
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಏರಿಕೆ ಕಂಡಿದೆ. ಎರಡು ದಿನಗಳ ಹಿಂದೆ ಶಾಲಾಮಕ್ಕಳಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಶಾಲೆಗಳಿಗೆ …
-
ದಕ್ಷಿಣ ಕನ್ನಡ
ಪುತ್ತೂರು:ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕಾಲುಜಾರಿ ಸಾಂಬಾರು ಪಾತ್ರೆಗೆ ಬಿದ್ದ ಮಹಿಳಾ ಸಿಬ್ಬಂದಿ ಸಾವು!!
ಪುತ್ತೂರು:ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಅಡುಗೆ ಸಿಬ್ಬಂದಿ ಮಹಿಳೆಯೊಬ್ಬರು ಅಡುಗೆ ತಯಾರಿಸುವ ವೇಳೆಯಲ್ಲೇ ಕಾಲುಜಾರಿ ಸಾಂಬಾರು ಪಾತ್ರೆಗೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜ ಎಂದು ಗುರುತಿಸಲಾಗಿದ್ದು, ಮಹಿಳೆಯು ತಾಲೂಕಿನ …
-
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಹಿಂದುಳಿದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ‘ರಾತ್ರಿ ಶಾಲೆ’ ಆರಂಭಿಸುವ ಚಿಂತನೆಯನ್ನು ನಡೆಸಿದೆ. ಸ್ಲಂಗಳಲ್ಲಿ ವಾಸಿಸುತ್ತಿರುವ ಹಿಂದುಳಿದ ಬಡ ಮಕ್ಕಳು ಶಾಲೆಯಿಂದ ಸಂಜೆ ಮನೆಗೆ ತೆರಳಿದ ನಂತರ ಕಲಿಯಲು …
-
News
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಪ್ರತಿಭಾವಂತ ಶಾಲಾ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2021-22ನೇ ಸಾಲಿಗೆ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು …
