ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ ಶಿಕ್ಷಕರು ಹಾಗೂ …
School
-
Education
ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ CET ಎಕ್ಸಾಮ್ ಹಾಲ್ ಟಿಕೆಟ್ !! | ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬೇಜವಾಬ್ದಾರಿಯ ನಡೆಗೆ ಪೋಷಕರಿಂದ ವ್ಯಾಪಕ ಆಕ್ರೋಶ
ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ತೊಂದರೆ ಕೊಡ್ತಾನೆ ಬಂದಿದೆ. ಅಂತೆಯೇ ಈ ಬಾರಿ ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರೂ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ ಸರಿಯಾಗಿ ಹಾಲ್ …
-
ಭಾರತ ಹಾಗೂ ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಡೋನ್ ಮುಖಾಂತರವಾಗಿ ಇಟ್ಟಿದ್ದ 3 ಸ್ಫೋಟಕಗಳು ಮಕ್ಕಳ ಟಿಫಿನ್ ಬಾಕ್ಸ್ ಗಳಲ್ಲಿ ಪತ್ತೆಯಾದ ಮಾಹಿತಿ ಲಭ್ಯವಾಗಿದೆ. ಜಮ್ಮು ಎಡಿಜಿಪಿ ಮುಕೇಶ್ ಸಿಂಗ್ ತಿಳಿಸಿದ ಮಾಹಿತಿಯಂತೆ ಅಖನೂರ್ ಸೆಕ್ಟರ್ನ ಕನಚಕ್ ಕಂಟೊವಾಲ-ದಯಾರನ್ ಪ್ರದೇಶದಲ್ಲಿ ಟೈಮರ್ …
-
ದೇಶದಲ್ಲಿ ಸದ್ಯದಲ್ಲಿ ಕೇಂದ್ರ ಸರ್ಕಾರದ ವಿನೂತನ ಮಾದರಿಯ ಶಾಲೆಗಳು ಬಾಗಿಲು ತೆರೆಯಲಿವೆ. ‘ಪಿಎಂ ಶ್ರೀ ಶಾಲೆಗಳು’ ಎಂಬ ಮಾದರಿ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ತಯಾರಿ ನಡೆಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ …
-
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಅನೇಕ ಎಡವಟ್ಟುಗಳು ಹೊರ ಬರುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಸಮಿತಿಯು ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಹೌದು.ಒಂದೇ ಪದ್ಯವನ್ನು ಎರಡೆಡೆರಡು ತರಗತಿಗಳಿಗೆ ಪಠ್ಯಪುಸ್ತಕದಲ್ಲಿ ಇರಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೂ ಎಡೆಮಾಡಿಕೊಟ್ಟಿದೆ. ಕವಿ ಬಿ.ಎಂ ಶರ್ಮಾ ಎಂಬುವರು …
-
ಮನಸ್ಸು ಮಾಡಿದರೆ ಯಾವುದೂ ಸಾಧ್ಯ ಎಂಬುದಕ್ಕೆ ಉದಾಹರಣೆಯಾಗಿ ನಿಂತಿದೆ ಈ ಸುಂದರವಾದ ಶಾಲೆ. ಇದು ರಾಜಸ್ಥಾನದ ಥಾರ್ ಮರುಭೂಮಿಯ ಮಧ್ಯದಲ್ಲಿರುವ ಅಂಡಾಕಾರದ ಕಟ್ಟಡವಾಗಿದೆ. ಮರುಭೂಮಿಯ ನಡುವೆ ಮೊಟ್ಟೆಯಾಕಾರದ ಈ ಶಾಲೆಯ ರಚನೆಯೇ ವಿಶಿಷ್ಟ. ಹೌದು. ಇದು ನ್ಯೂಯಾರ್ಕ್ ವಾಸ್ತುಶಿಲ್ಪಿ ಡಯಾನಾ ಕೆಲ್ಲಾಗ್ …
-
ಕಾಲೇಜು ಕ್ಯಾಂಪಸ್ನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಯುವ ಬಿಜೆಪಿ ಮುಖಂಡರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲಿಗಢದ ಶ್ರೀವರ್ಷಿಣಿ ಕಾಲೇಜಿನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಎಲ್ಲಕಡೆ ಹರಿದಾಡುತ್ತಿದೆ. ವೀಡಿಯೋ …
-
Education
ಉನ್ನತ ಶಿಕ್ಷಣಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ
2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …
-
latestNationalNews
ಕಾಮುಕನ ಅಟ್ಟಹಾಸ: ಶಾಲಾ ಮೈದಾನದಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿಂದ ಅತ್ಯಾಚಾರ !!!
ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯೊಂದರ 51 ವರ್ಷದ ಪ್ಯೂನ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೋಮವಾರ ನಡೆದಿದ್ದು, ಮುಂಬೈನ ನವಘರ್ ನಲ್ಲಿ ಈ ಘಟನೆ ನಡೆದಿದೆ. ಬೇಸಿಗೆ ರಜೆಯೆಂದು …
-
EducationInterestinglatestNews
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಗ್ರಾಮ ಒನ್ ಕೇಂದ್ರಗಳ ಮೂಲಕ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಅವಕಾಶ
ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ ಅದರಲ್ಲಿ ಬಸ್ …
