ಆತ್ಮವಿಶ್ವಾಸ ಒಂದಿದ್ದರೆ ಸಾಧಿಸಲು ಅಸಾಧ್ಯ ಎಂಬುದು ಯಾವುದೂ ಇಲ್ಲ. ಅಂತೆಯೇ ಇಲ್ಲೊಬ್ಬಳು ಬಾಲಕಿ ಅದಮ್ಯ ಆತ್ಮವಿಶ್ವಾಸದ ಗಣಿಯಾಗಿ ರಾರಾಜಿಸುತ್ತಿದ್ದಾಳೆ. ಬಿಹಾರದ ನಕ್ಸಲ್ ಪೀಡಿತ ಜಿಲ್ಲೆಯ 10ನೇ ತರಗತಿ ವಿದ್ಯಾರ್ಥಿನಿ ಸೀಮಾ ಕುಮಾರಿ ಸಾಮಾನ್ಯ ಬಾಲಕಿಯಲ್ಲ, ಇತರ ಅನೇಕ ವಿಕಲಚೇತನ ಮಕ್ಕಳಿಗೆ ಸ್ಫೂರ್ತಿಯ …
School
-
latestNewsಬೆಂಗಳೂರುಬೆಂಗಳೂರು
ಸ್ಕೂಲ್ ಬಸ್ – ಬೈಕ್ ಆ್ಯಕ್ಸಿಡೆಂಟ್ | ಕಾಲೇಜು ದಾಖಲಾತಿಗೆಂದು ಹೋದ ಬಾಲಕಿ ಅಪಘಾತದಲ್ಲಿ ದಾರುಣ ಸಾವು !
ಎಸ್ ಎಸ್ ಎಲ್ ಸಿ ಮುಗಿಯಿತು, ಹಾಗಾಗಿ ಕಾಲೇಜು ದಾಖಲಾತಿಗೆಂದು ಬಾಲಕಿ ಬೈಕ್ ನಲ್ಲಿ ಹೋಗಿದ್ದಾಳೆ. ಆದರೆ ಆಕೆಯ ಕಾಲೇಜು ದಾಖಲಾತಿ ಆಗುವ ಮೊದಲೇ ಬಾಲಕಿ ಭೀಕರ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾಳೆ. ಇಂದು ಗುರುವಾರ ಖಾಸಗಿ ಸ್ಕೂಲ್ ಬಸ್ ಮತ್ತು ಬೈಕ್ …
-
Education
ಜೂನ್ ತಿಂಗಳಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ !! | ಪರೀಕ್ಷೆ ಕುರಿತಂತೆ ಇನ್ನೂ ಹಲವು ನಿಯಮಗಳನ್ನು ಜಾರಿಗೊಳಿಸಿದ ಕೆಇಎ
ಎಸ್ಎಸ್ಎಲ್ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆ ನಡೆಯಲಿದೆ. ಇದೀಗ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್ ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್ಎಸ್ಎಲ್ಸಿ ಮತ್ತು ದ್ವೀತಿಯ ಪಿಯುಸಿಗೆ …
-
EntertainmentInterestinglatestNewsಬೆಂಗಳೂರುಬೆಂಗಳೂರುಸಾಮಾನ್ಯರಲ್ಲಿ ಅಸಾಮಾನ್ಯರು
‘Sorry sorry’ ಎಂದು ಸಿಕ್ಕಿದ್ದಲ್ಲೆಲ್ಲ ಗೀಚಿದ ವಿಚಿತ್ರ ವ್ಯಕ್ತಿ!
ಈ ಜಗತ್ತು ಎಷ್ಟು ವಿಸ್ಮಯವೋ, ಅಷ್ಟೇ ವಿಚಿತ್ರವಾದ ಜನಗಳು ಇದ್ದಾರೆ ಎಂದರೆ ತಪ್ಪಾಗಲ್ಲ. ಯಾಕಂದ್ರೆ ದಿನದಿಂದ ದಿನಕ್ಕೆ ವಿಚಿತ್ರವಾದ ವರ್ತನೆಯ ಜನರು ಕಾಣ ಸಿಗುತ್ತಿದ್ದಾರೆ. ಹೌದು. ಇಲ್ಲೊಬ್ಬ ವ್ಯಕ್ತಿ ಊರು ತುಂಬಾ ‘ಸ್ವಾರಿ ಸ್ವಾರಿ’ ಎಂದು ಸಿಕ್ಕಿದ್ದಲ್ಲೇಲ್ಲಾ ಗೀಚಿದ್ದಾನೆ. ಬೆಂಗಳೂರಿನ ಸುಂಕದಕಟ್ಟೆಯ …
-
ಇಲ್ಲೊಬ್ಬ ಮಹಾಶಯ ಒಂದಲ್ಲ, ಎರಡಲ್ಲ, ಮೂರು ಕೂಡಾ ಅಲ್ಲ, ಒಟ್ಟು ನಾಲ್ಕ್ ಮದುವೆಯಾಗಿದ್ದಾನೆ. ಇಂತಹ ಹಲವು ಮದುವೆಯಾದ ಸಾಧಕರ (!) ಬಗ್ಗೆ ಆಗಿಂದಾಗ್ಗೆ ನಾವು ಅಲ್ಲಲ್ಲಿ ಓದುತ್ತಲೇ ಇದ್ದೇವೆ. ಆದ್ರೇ ಈತ ಸಾಧನೆಯಲ್ಲೂ ಒಳಸಾಧನೆ ಬರೆದ ಮನುಷ್ಯ !!! ಸೌದಿ ಅರೇಬಿಯಾದ …
-
ಬೆಂಗಳೂರು
ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಬೇಧಿಸಿದ ಪೊಲೀಸರು : ಈ ಕೃತ್ಯದ ಮಾಸ್ಟರ್ ಮೈಂಡ್ ಓರ್ವ ಅಪ್ರಾಪ್ತ ಬಾಲಕ| ಈತನ ಬಗ್ಗೆ ತಿಳಿದರೆ ಶಾಕ್ ಆಗುವುದು ಖಂಡಿತ
ಕಳೆದ ಏಪ್ರಿಲ್ನಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವು ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಹಾಕಲಾಗಿದೆ ಎಂದು ಬೆದರಿಕೆ ಇ-ಮೇಲ್ ಬಂದಿದ್ದವು. ಈ ಬಗ್ಗೆ ವರದಿ ಕೂಡಾ ಮಾಡಲಾಗಿತ್ತು. ಪೊಲೀಸರ ತನಿಖೆ ಈ ನಿಟ್ಟಿನಲ್ಲಿ ತೀವ್ರವಾಗಿತ್ತು. ಇದೀಗ ಈ ಇ-ಮೇಲ್ …
-
latestNewsಉಡುಪಿ
ಉಡುಪಿ : ಧಾರಾಕಾರ ಮಳೆ : ನಾಳೆ ( 20-05-2022) ಶಾಲಾ ಕಾಲೇಜುಗಳಿಗೆ ರಜೆ – ಡಿ.ಸಿ.ಘೋಷಣೆ
by Mallikaby Mallikaಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ.20ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು …
-
EducationInterestinglatestNewsಬೆಂಗಳೂರು
ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ -ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದರೆ ಶಾಲೆ ಆರಂಭವಾಗುತ್ತಿದ್ದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಶಾಲೆಯ ಮುಖ್ಯೋಪಾಧ್ಯಾಯರು, ಶೈಕ್ಷಣಿಕ ಉಸ್ತುವಾರಿ …
-
ಕಾರಟಗಿ :ಎತ್ತಿನ ಬಂಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಿಕ್ಷಕರು ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ರಸ್ತೆಯುದ್ದಕ್ಕೂ ವಿವರಿಸುತ್ತ ವಿಶಿಷ್ಟ ರೀತಿಯಲ್ಲಿ ಜನಮನ ಸೆಳೆದರು ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕೋವಿಡ್ ಸಂಕಷ್ಟದಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿತ್ತು ಆದರೆ …
-
latestNewsದಕ್ಷಿಣ ಕನ್ನಡ
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಪೊಲೀಸರು | ಚಾಲಕ ಸೇರಿದಂತೆ, 33 ಕ್ವಿಂಟಾಲ್ ಅಕ್ಕಿ ಹಾಗೂ ವಾಹನ ವಶ
ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಾಲೂಕಿನಿಂದ ಮೂಡಿಗೆರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು, ಚಾರ್ಮಾಡಿಯ ಚೆಕ್ ಪೋಸ್ಟಿನಲ್ಲಿ ಧರ್ಮಸ್ಥಳ ಪೋಲೀಸರು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೂಡಿಗೆರೆ ನಿವಾಸಿ ಧನಂಜಯ್ ಎಂದು ಗುರುತಿಸಲಾಗಿದೆ. ಚಾರ್ಮಾಡಿ ಗೇಟಿನಲ್ಲಿ ಪೊಲೀಸರು ಪಿಕಪ್ …
