ಶಾಲೆಯೊಂದರಲ್ಲಿ ಇಬ್ಬರು ಶಿಕ್ಷಕರು ಒಂದೇ ತರಗತಿಯ ಕೊಠಡಿಯಲ್ಲಿ ಏಕಕಾಲದಲ್ಲಿ ಮಕ್ಕಳಿಗೆ ಬೋರ್ಡ್ ಮೇಲೆ ಹಿಂದಿ ಹಾಗೂ ಉರ್ದು ಕಲಿಸುತ್ತಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಬಿಹಾರದ ಶಾಲೆಯೊಂದರ ತರಗತಿಯಲ್ಲಿ ಕೆಲವು ಮಕ್ಕಳು ಮಾತ್ರ ಪಾಠ ಕೇಳುತ್ತಿದ್ದಾರೆ. ಮತ್ತೆ ಕೆಲವು ಮಕ್ಕಳು …
School
-
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಹೆಚ್ಚಾದ ಕಾರಣ ಜಡ್ಕಲ್ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ. ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಗ್ಯೂ ಹೆಚ್ಚುತ್ತಿರುವ ಕಾರಣದಿಂದ ಒಟ್ಟು …
-
ದಕ್ಷಿಣ ಕನ್ನಡ
ಮಂಗಳೂರು : ದ.ಕ.ಶಾಲೆಗಳಿಗೆ ರಜೆ ಘೋಷಣೆ| ಭಾರೀ ಮಳೆಯ ಕಾರಣ ರಜೆ ಘೋಷಿಸಿದ ಜಿಲ್ಲಾಧಿಕಾರಿ!
by Mallikaby Mallikaಮಂಗಳೂರು, ಮೇ.19: ಬಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ದ ಶಾಲೆಗಳಿಗೆ ಮೇ.19ರಂದು ರಜೆ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ …
-
ದಕ್ಷಿಣ ಕನ್ನಡ
ಚಾರ್ಮಾಡಿ : ಸರ್ಕಾರಿ ಪ್ರೌಢಶಾಲೆಗೆ ಸಂಬಂಧಪಟ್ಟ ಸ್ಥಳದಲ್ಲಿ ತಲೆಯೆತ್ತಿದೆ ಮುಸ್ಲಿಂ ಪ್ರಾರ್ಥನಾ ಮಂದಿರ !! | ಅಕ್ರಮ ಕಟ್ಟಡವನ್ನು ತೆರವುಗೊಳಿಸುವಂತೆ ವಿಶ್ವ ಹಿಂದೂ ಪರಿಷತ್ ನಿಂದ ಮನವಿ
ಚಾರ್ಮಾಡಿ ಗ್ರಾಮದ ಗಾಂಧಿನಗರ ಎಂಬಲ್ಲಿ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆ ಇಲ್ಲಿನ ಶಾಲೆಗೆ ಸಂಬಂಧ ಪಟ್ಟ ಸ್ಥಳದಲ್ಲಿ ಪಂಚಾಯತಿ ಪರವಾನಿಗೆ ಇಲ್ಲದೆ ಮುಸ್ಲಿಮರಿಗೆ ಸಂಬಂಧಿಸಿದ ಪ್ರಾರ್ಥನಾ ಮಂದಿರವನ್ನು ಕಟ್ಟಲು ಪ್ರಯತ್ನಿಸುತ್ತಿರುವ ಕುರಿತು ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ವತಿಯಿಂದ PDOಗೆ ಮನವಿ …
-
ದಕ್ಷಿಣ ಕನ್ನಡ
ಶಾಲಾ ಮಕ್ಕಳ ಕ್ಷೀರ ಭಾಗ್ಯದ ಪ್ಯಾಕೆಟ್ ರಸ್ತೆ ಬದಿಯ ತ್ಯಾಜ್ಯದಲ್ಲಿ ಪತ್ತೆ!! ಮಕ್ಕಳಿಗೆ ನೀಡದೆ ರಸ್ತೆ ಬದಿ ಎಸೆದವರು ಯಾರು ಎನ್ನುವ ಸಾರ್ವಜನಿಕರ ಪ್ರಶ್ನೆಗೆ ಸಿಗಬೇಕಿದೆ ಉತ್ತರ
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೇಂಗಮಲೆ ಎಂಬಲ್ಲಿ ರಸ್ತೆಬದಿಯ ತ್ಯಾಜ್ಯ ರಾಶಿಯೊಂದಿಗೆ ಶಾಲಾ ಮಕ್ಕಳಿಗೆ ನೀಡುವ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪ್ಯಾಕೆಟ್ ಗಳನ್ನೂ ಎಸೆದಿರುವುದು ಕಂಡುಬಂದಿದೆ. ಬೇಂಗಮಲೆಯಲ್ಲಿ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ …
-
ಮೈರೋಳ್ತಡ್ಕ : ಮೇ. 16ರಂದು ಬಂದಾರು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 2022- 23ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಶೆಟ್ಟಿ ಪಣೆಕ್ಕರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ …
-
Education
ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ !! | ಸ್ಫೂರ್ತಿದಾಯಕ ಸಿದ್ಧಾಂತವನ್ನು ಯಾವುದೇ ಕಾರಣಕ್ಕೂ ತೆಗೆದುಹಾಕುವ ಪ್ರಶ್ನೆಯೇ ಇಲ್ಲ- ಶಿಕ್ಷಣ ಸಚಿವ ಬಿ.ಸಿ ನಾಗೇಶ್
ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ನಿನ್ನೆ ಅದ್ಧೂರಿಯಾಗಿ ಆರಂಭವಾಗಿದೆ. ಲವಲವಿಕೆಯಿಂದ ಮಕ್ಕಳು ತರಗತಿಗೆ ಹಾಜರಾಗಿದ್ದಾರೆ. ಹೀಗಿರುವಾಗ ಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಪ್ರಾಥಮಿಕ ಮತ್ತು …
-
ದಕ್ಷಿಣ ಕನ್ನಡ
ಕಡಬ:ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಬರಮಾಡಿಕೊಂಡ ಶಾಲಾಡಳಿತ ಮಂಡಳಿ!!
ಬೇಸಿಗೆ ರಜೆಯ ಬಳಿಕ ರಾಜ್ಯಾದ್ಯಂತ ಇಂದು ಶಾಲಾ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಬಹು ಉತ್ಸಾಹದಿಂದ ಶಾಲೆಯತ್ತ ಹೆಜ್ಜೆ ಹಾಕುತ್ತಿರುವುದು ಕಂಡು ಬಂತು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಶ್ರೀ ಭಾರತಿ ಉನ್ನತ ಪ್ರಾಥಮಿಕ ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳನ್ನು ಆರತಿ ಬೆಳಗಿ, …
-
Education
ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪಿಯುಸಿ ವ್ಯಾಸಂಗ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 25
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿತ್ರದುರ್ಗದ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಲು ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಸಿರಿಗೆರೆ ಸಂಸ್ಥೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.80 ಅಂಕ ಗಳಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಮೇ …
-
Education
ನಿಮ್ಮ ಮಗುವನ್ನು ಶಾಲೆಗೆ ಸೇರಿಸಲು ತರಗತಿ ಮತ್ತು ವಯಸ್ಸಿನ ಲೆಕ್ಕಾಚಾರ ಹೀಗಿದೆ | ಯಾವ ಶಾಲೆಯಲ್ಲಿ ಯಾವ ವಯಸ್ಸಿಗೆ ದಾಖಲಾತಿ, ಹೇಗೆ ? ಇಲ್ಲಿದೆ ಸಂಪೂರ್ಣ ಮಾಹಿತಿ
by Mallikaby Mallikaಶಿಕ್ಷಣ ಅತ್ಯಂತ ಮಹತ್ವ ಪೂರ್ಣವಾಗಿರುವಂತದ್ದು. ಶಾಲೆಗಳು ಪ್ರಾರಂಭವಾಗುವ ಮೊದಲು ಪೋಷಕರು ಮಕ್ಕಳನ್ನು ಯಾವ ಶಾಲೆಗೆ ಸೇರಿಸಬೇಕು ಎಂಬ ಗೊಂದಲಕ್ಕೆ ಒಳಗಾಗಿರುತ್ತಾರೆ. ಈ ಗೊಂದಲಗಳ ನಿವಾರಣೆಗೆ ಕೆಲವೊಂದು ಸಲಹೆಯನ್ನು ಈ ಕೆಳಗೆ ನೀಡಲಾಗಿದೆ. ಸರ್ಕಾರಿ ಶಾಲೆ, ಕರ್ನಾಟಕ ಪಬ್ಲಿಕ್ ಶಾಲೆ, ಅನುದಾನಿತ ಶಾಲೆಗಳು, …
