ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ. ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ಈ ಘಟನೆ ನಡೆದಿದ್ದು, …
School
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಪಟ್ರಮೆಯ ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಕಿಡಿಗೇಡಿಗಳು | ಶಾಲಾ ಸ್ವತ್ತುಗಳು ಧ್ವಂಸ, ಪೊಲೀಸರು ಸ್ಥಳಕ್ಕೆ ಭೇಟಿ
ಬೆಳ್ತಂಗಡಿ: ಪಟ್ರಮೆ ಗ್ರಾಮದ ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ಶಾಲಾ ಸ್ವತ್ತುಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು ನಲಿಕಲಿ ತರಗತಿಯ ಕಲಿಕಾ ಸಾಮಾಗ್ರಿಗಳನ್ನು ಹಾಗೂ ಕಿಟಕಿಯ ಗಾಜುಗಳನ್ನು ಪುಡಿಗೈದು, …
-
ಖಾಸಗಿ ಶಾಲೆಯೊಂದರ ಶೌಚಾಲಯದ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಶಾಫ್ಟರ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮೃತ ಮೂರು ಮಕ್ಕಳು 8ನೇ ತರಗತಿಯಲ್ಲಿ …
-
News
ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂಬ ಹೇಳಿಕೆಯನ್ನು ಹಿಂಪಡೆದ ವಿದ್ಯಾರ್ಥಿನಿ | ಈ ಕುರಿತು ಆಕೆ ನೀಡಿದ ಸ್ಪಷ್ಟನೆ ?!
by ಹೊಸಕನ್ನಡby ಹೊಸಕನ್ನಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ವಿಷಯ ಹಲವಾರು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿಗೆ ನಮಗೆ ಮೊಟ್ಟೆ ಕೊಡಬೇಡಿ ಎಂದು ವಿರೋಧ ಮಾಡಿದರೆ, ನಾವು ನಿಮ್ಮ ಮಠಕ್ಕೆ ಬಂದು ಮೊಟ್ಟೆ ತಿಂದು ಹೋಗುತ್ತೇವೆ ಎಂದು ಸವಾಲು ಹಾಕಿದ್ದ ವಿದ್ಯಾರ್ಥಿನಿ ಇದೀಗ ತನ್ನ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾಳೆ. …
-
News
‘ಶಾಲೆಯಲ್ಲಿ ಮೊಟ್ಟೆ ತಿನ್ನುವುದಕ್ಕೆ ವಿರೋಧ ಮಾಡಿದ್ರೆ, ನಿಮ್ಮ ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ’ ಎಂದ ಬಾಲಕಿ!! | ಮಠಾಧೀಶರು ಗಳಿಗೆ ಈ ರೀತಿ ತಾಕೀತು ಮಾಡಿರುವ ವಿದ್ಯಾರ್ಥಿನಿಯ ವೀಡಿಯೋ ವೈರಲ್
by ಹೊಸಕನ್ನಡby ಹೊಸಕನ್ನಡಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ವಿಚಾರ ರಾಜ್ಯದಲ್ಲಿ ಹೊಸ ಬಿಸಿ ಬಿಸಿ ಚರ್ಚೆಯೊಂದಕ್ಕೆ ನಾಂದಿ ಹಾಡಿದೆ. ಈಗಾಗಲೇ ಈ ಕುರಿತು ಸಾರ್ವಜನಿಕ ವೇದಿಕೆಗಳಲ್ಲಿ ಪರ-ವಿರೋಧದ ಚರ್ಚೆಯಾಗುತ್ತಿದೆ. ಹಲವರು ಮೊಟ್ಟೆ ನೀಡಬೇಕೆಂದು ಹೇಳುತ್ತಿದ್ದರೆ, ಇನ್ನು ಕೆಲವರು ವಿರೋಧಿಸುತ್ತಿದ್ದಾರೆ. ಹಲವು ಮಠಾಧೀಶರು …
-
News
ಮಹಾಮಾರಿಯಿಂದ ರಾಜ್ಯದಲ್ಲಿ ಶಾಲೆಗಳ ಬಾಗಿಲು ಮುಚ್ಚುವುದು ಕನಸಿನ ಮಾತು!! ಹುಸಿ ಮಾತಿಗೆ ಉತ್ತರಿಸಿದ ಸಚಿವರು ಹೇಳಿದ್ದೇನು!??
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ಕಂಡುಬಂದಿದ್ದು, ರೂಪಾಂತರಿ ವೈರಸ್ ಬಗೆಗೆ ಸರ್ಕಾರಿ-ಖಾಸಗಿ ಸಹಿತ ವಸತಿ ಶಾಲೆಗಳಲ್ಲಿ ಕೋವಿಡ್ ಸುರಕ್ಷತಾ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಧ್ಯಮದೊಂದಿಗೆ ಮಾತನಾಡಿದರು. ಸದ್ಯ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಹೆಚ್ಚಿನ ನಿಗಾ ವಹಿಸಿ ಸೂಕ್ತ ಸುರಕ್ಷತೆಯನ್ನು …
-
ಉಡುಪಿ
ದಿನಕ್ಕೊಂದು ಮೊಟ್ಟೆ ಬಗೆಯಲಿದೆಯೇ ಬಿಜೆಪಿ ಸರ್ಕಾರದ ಹೊಟ್ಟೆ ?! | ಶಾಲೆಗಳಲ್ಲಿ ಊಟಕ್ಕೆ ಮೊಟ್ಟೆ ನೀಡುವುದಕ್ಕೆ ಪೇಜಾವರ ಸೇರಿ ಹಲವು ಮಠಾಧೀಶರಿಂದ ತೀವ್ರ ವಿರೋಧ
ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿರುವ ಬಿಜೆಪಿ ಸರ್ಕಾರದ ಮೇಲೆ ಮಠಾಧೀಶರುಗಳ ಕೋಪ ಹೆಚ್ಚಾಗಿದೆ. ಶಾಲೆಯಲ್ಲಿ ಮೊಟ್ಟೆ ನೀಡುವುದಕ್ಕೆ ಇದೀಗ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಶಾಲೆ ಮಕ್ಕಳಿಗೆ ತಿಳುವಳಿಕೆ …
-
News
ಶಾಲೆ ರದ್ದಾಗೋ ಪ್ರಶ್ನೆಯೇ ಇಲ್ಲ | ಅಂತೆ ಕಂತೆಗಳಿಗೆ ಅಡ್ಡ ಗೆರೆ ಎಳೆದ ಶಿಕ್ಷಣ ಸಚಿವರು !!
by ಹೊಸಕನ್ನಡby ಹೊಸಕನ್ನಡಕೊರೋನಾ ಮೂರನೇ ಅಲೆಯ ಆತಂಕದ ನಡುವೆ ಇದೀಗ ಶೈಕ್ಷಣಿಕ ಚಟುವಟಿಕೆ ಭಯದಲ್ಲೇ ನಡೆಯುತ್ತಿದೆ. ಹೀಗಿರುವಾಗ ಶಾಲಾ ಮಕ್ಕಳ ಭವಿಷ್ಯದ ಕುರಿತು ರಾಜ್ಯ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಓಮಿಕ್ರಾನ್ ರೂಪಾಂತರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ …
-
News
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳೇ ಗಮನಿಸಿ !! | 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ
by ಹೊಸಕನ್ನಡby ಹೊಸಕನ್ನಡಕೊರೋನಾ ಮೂರನೇ ಅಲೆಯ ಆತಂಕದ ನಡುವೆಯೇ ಶೈಕ್ಷಣಿಕ ಚಟುವಟಿಕೆ ತನ್ನ ವೇಗ ಕಂಡುಕೊಂಡಿದೆ. 2021 -22 ನೇ ಸಾಲಿನ ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ ಮಾರ್ಗಸೂಚಿಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಬಿಡುಗಡೆ ಮಾಡಿದೆ. ಈ ಕುರಿತು …
-
ಕೋರೋನಾ
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹೆಚ್ಚುತ್ತಿದೆ ಕೊರೋನಾ ಪ್ರಕರಣಗಳು | ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ | ಮಾರ್ಗಸೂಚಿಯಲ್ಲಿ ಏನಿದೆ? ಏನಿಲ್ಲ? ಇಲ್ಲಿದೆ ಮಾಹಿತಿ
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಕೊರೋನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಹೊಸ ಮಾರ್ಗಸೂಚಿಯಂತೆ …
