ಬೆಂಗಳೂರು : ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ 1 ರಿಂದ 8ನೇ ತರಗತಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಆರೋಗ್ಯದ ದೃಷ್ಟಿಯಿಂದ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ,7 …
School
-
ದಕ್ಷಿಣ ಕನ್ನಡ
ಆಲಂಕಾರು ಹಿರಿಯ ಪ್ರಾಥಮಿಕ ಶಾಲೆ
ವಾಟರ್ ಬೆಲ್ ಮತ್ತು ಅಕ್ಷಯ ಬುಟ್ಟಿ ಯೋಜನೆ , ಪೂರ್ವ ಪ್ರಾಥಮಿಕ ಶಾಲೆ ತರಗತಿಗಳ ಉದ್ಘಾಟನೆಕಡಬ: ಶೈಕ್ಷಣಿಕ ಗುಣಮಟ್ಟ , ಕಲಿಕಾ ವಾತವರಣ ಸ್ವಚ್ಚವಾಗಿದ್ದರೆ ಜನ ಶಿಕ್ಷಣ ಸಂಸ್ಥೆಯನ್ನು ಮೆಚ್ಚಿಕೊಂಡು ಮಕ್ಕಳನ್ನು ದಾಖಲಿಸುತ್ತಾರೆ ಎನ್ನುವುದಕ್ಕೆ ಆಲಂಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದಾಹರಣೆಯಾಗಿದೆ. ಇಲ್ಲಿ ಪೋಷಕರ ಆಶಯವನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. . ಪೋಷಕರ, ಸಹೋದ್ಯೋಗಿಗಳ, …
-
ದಕ್ಷಿಣ ಕನ್ನಡ
ಶಾಲೆಯಲ್ಲಿ ಶಿಕ್ಷಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ | ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರಿಂದ ಪ್ರತಿಭಟನೆ
ಕಡಬ : ಶಿಕ್ಷಕರ ಮೇಲಿನ ಅಸಮಾಧಾನದಿಂದ ಪೋಷಕರು ಪ್ರತಿಭಟನೆ ನಡೆಸುತ್ತಿದ್ದ ಹರಿಹರ ಪಲ್ಲತ್ತಡ್ಕ ಸ.ಪ್ರಾ.ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಭೇಟಿ ನೀಡಿ ಪೋಷಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ ಎಲ್ಲಾ ಸಮಸ್ಯೆ ಬಗೆಹರಿಸದೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ನಕಾರ ಸೂಚಿಸಿದ್ದಾರೆ. ಹರಿಹರ ಪಲ್ಲತ್ತಡ್ಕ …
-
NationalNewsದಕ್ಷಿಣ ಕನ್ನಡಬೆಂಗಳೂರು
ಓದಿದ ಶಾಲೆಗೆ ಹಳೆ ವಿದ್ಯಾರ್ಥಿಗಳ ಮಾದರಿ ಕೊಡುಗೆ
-ಕಲ್ಲುಗುಂಡಿ ಸರಕಾರಿ ಶಾಲೆಗೆ 2,41,741.00 ರೂ. ಮೌಲ್ಯದ ವಸ್ತು ಹಸ್ತಾಂತರ
-4 ಸಿಟಿಟಿವಿ, 1 ಇನ್ವರ್ಟರ್, ತಲಾ 26 ಬೆಂಚ್-ಡೆಸ್ಕ್, 8 ಫ್ಯಾನ್ ಕೊಡುಗೆಸಂಪಾಜೆ (ಕಲ್ಲುಗುಂಡಿ): ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಶಾಲೆಗಳು ಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ತಾವು ಓದಿದ ಸರಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ಅನುಕೂಲಕರ ವಾತಾವರಣ ನಿರ್ಮಿಸುವ ಪ್ರಯತ್ನ ಮಾಡಿ ಯಶಸ್ವಿಯಾಗಿದ್ದಾರೆ.ಹೌದು…ಸುಳ್ಯ …
-
ದೇಶಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿಯೂ ಬೆಲೆ ಏರಿಕೆಯ ಮಾತಿನ ಮಧ್ಯೆ ಶಾಲಾ ಮಕ್ಕಳಿಗೆ ಬಿಸಿಯೂಟಕ್ಕೂ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಮಕ್ಕಳ ಬಿಸಿಯೂಟ ಸಪ್ಪೆಯಾಗಿದೆ. ಮಕ್ಕಳಿಗೆ ಅನ್ನ ಸಾಂಬರ್ ಜೊತೆಗೆ ಪಲಾವು, ಬಿಸಿಬೇಳೆ ಬಾತ್ ಉಪ್ಪಿಟ್ಟು ಸಹಿತ ವಿವಿಧ ಖಾದ್ಯಗಳ ತಯಾರಿಗೆ ಈಗಾಗಲೇ …
-
ಮುಕ್ಕೂರು ಶಾಲಾ ಇತಿಹಾಸ : ಭಾಗ-1 ಮುಳಿಹುಳ್ಳಿನ ಛಾವಡಿಯೊಳಗೆ ಹುಟ್ಟಿದ ಮುಕ್ಕೂರು ಶಾಲೆ ಎಂಬ ಅಕ್ಷರ ದೇಗುಲ..! 1928ರ ಕಾಲವದು. ಅಂದರೆ ಸ್ವಾತಂತ್ರ್ಯಪೂರ್ವದ ಬ್ರಿಟಿಷ್ ಆಡಳಿತವಿತ್ತು. ಜನರಿಗೆ ಶಿಕ್ಷಣ ಸೇರಿದಂತೆ ಯಾವುದೇ ರಂಗಗಳಲ್ಲಿಯು ಅವಕಾಶ ಇರಲಿಲ್ಲ. ಆಗಷ್ಟೇ ಮಹಾತ್ಮ ಗಾಂಧಿ ಅವರ …
-
ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಶೋಕಾಚರಣೆ …
-
ಕಡಬ : ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿತ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ಕ್ಷಿಪ್ರ ಕಾರ್ಯಚರಣೆಯಿಂದ ಬಾರೀ ದುರಂತ ತಪ್ಪಿದ ಘಟನೆ ಸೋಮವಾರ ನಡೆದಿದೆ. ನೂಜಿಬಾಳ್ತಿಲ ಶಾಲೆಯಲ್ಲಿ …
-
EducationlatestNews
ಒಂದೂವರೆ ವರ್ಷಗಳ ಬಳಿಕ ಶಾಲೆಯತ್ತ ಪುಟಾಣಿಗಳ ಹೆಜ್ಜೆ | ಇಂದಿನಿಂದ ಶಾಲೆಯಲ್ಲಿ ಚಿಣ್ಣರ ಚಿಲಿಪಿಲಿ
ಕೋವಿಡ್ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಶಾಲೆಗೆ ತೆರಳದ ಪುಟಾಣಿ ಮಕ್ಕಳು ಇಂದಿನಿಂದ ಶಾಲೆಗೆ ಹೆಜ್ಜೆ ಹಾಕಲಿದ್ದಾರೆ.ಕಳೆದೊಂದು ವರ್ಷದಿಂದ ಕೇವಲ ಆನ್ಲೈನ್ ತರಗತಿಗೆ ಒಗ್ಗಿಕೊಂಡಿದ್ದ ಪುಟಾಣಿಗಳು ಅ. 25ರಿಂದ ಶಾಲೆಯತ್ತ ಹೆಜ್ಜೆ ಇಡಲಿದ್ದಾರೆ.ಶಾಲೆಯಲ್ಲಿ ಇಂದಿನಿಂದ ಮತ್ತೆ ಚಿಣ್ಣರ ಚಿಲಿಪಿಲಿ ಕೇಳಲಿದೆ. ಪುಟಾಣಿಗಳನ್ನು …
-
ಬೆಂಗಳೂರು, ಅ. 21: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿದ್ದ ಒಂದರಿಂದ 5ನೆ ತರಗತಿ ಶಾಲೆಗಳು ಇದೆ 25ರಿಂದ ಪುನರಾರಂಭಗೊಳ್ಳಲಿದ್ದು, ನ.2ರಿಂದ ಪೂರ್ಣ ಪ್ರಮಾಣದ ಅವಧಿಗೆ ದೈನಂದಿನ ತರಗತಿ ಪ್ರಾರಂಭಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಗುರುವಾರ ಮಾರ್ಗಸೂಚಿ …
