Karnataka: ಇನ್ಮುಂದೆ ಕರ್ನಾಟಕದ (Karnataka) ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಹೊಸ ರೂಲ್ಸ್ ಜಾರಿಗೆ ಬರುತ್ತಿದೆ.
School
-
News
School: ಪುತ್ತೂರು: ಪಿಎಂಶ್ರೀ ಸ.ಹಿ. ಪ್ರಾ ಶಾಲೆ ವೀರಮಂಗಲ: ಅಕ್ಷರ ದೇಗುಲಕ್ಕೆ ಮೊದಲ ಹೆಜ್ಜೆ ಇಟ್ಟ ಪುಟಾಣಿಗಳಿಗೆ ಅಕ್ಕರೆಯ ಆರತಿ!
by ಕಾವ್ಯ ವಾಣಿby ಕಾವ್ಯ ವಾಣಿSchool: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (School) ವೀರಮಂಗಲದಲ್ಲಿ ಮಕ್ಕಳ ಕಲರವ. ಅಕ್ಷರ ದೇಗುಲಕ್ಕೆ ನೂತನವಾಗಿ ಕಾಲಿಡುವ ಭಾರತದ ಭವಿತವ್ಯದ ಕನಸುಗಳಿಗೆ ಅಕ್ಕರೆಯ ಆರತಿ .
-
News
Bengaluru: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್ಐಆರ್ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಶಿಕ್ಷಣ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದ್ದು ಅದೇನೆಂದರೆ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದೆ.
-
Hassana: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಖಾಸಗಿ ಶಾಲೆಯ ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಸಕಲೇಶಪುರ ಪಟ್ಟಣದ ಲಕ್ಷ್ಮೀಪುರ ಬಡಾವಣೆಯಲ್ಲಿ ನಡೆದಿದೆ.
-
Madhu Bangarappa: 2025-26ರ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಜೂ.1 ಕ್ಕೆ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಯಾವುದೇ ಸಡಿಲಿಕೆ ಇಲ್ಲ.
-
U.P: ವಿದ್ಯಾರ್ಥಿಯೋರ್ವ ತಾನು ಕೇಳಿದ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಲಿಲ್ಲ ಎನ್ನುವ ಕಾರಣಕ್ಕೆ ಮನಬಂದಂತೆ ಥಳಿಸಿ ವಿದ್ಯಾರ್ಥಿಯ ಕಾಲನ್ನು ಮುರಿದಿದ್ದಾನೆ ಶಿಕ್ಷಕ.
-
Anekal: ಶಾಲೆಗೆ ಹೋಗು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದ 16 ವರ್ಷದ ಬಾಲಕಿ ಬೊಮ್ಮಂಡಹಳ್ಳಿಯ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
-
Putturu: ಮಗ್ಗಿ ಹೇಳುವಾಗ ತಪ್ಪಿತ್ತೆಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದಿರುವ ಘಟನೆಯ ಕುರಿತು ಆರೋಪ ಕೇಳಿ ಬಂದಿದೆ. ಪುತ್ತೂರು ತಾಲೂಕು ಪಾಪೆಮಜಲು ಸರಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
-
News
School: ಉಳ್ಳಾಲ : ಎರಡು ಶಾಲೆಗಳಿಗೆ ನುಗ್ಗಿದ ಕಳ್ಳರು! ಮಕ್ಕಳ ಪಿಕ್ನಿಕ್ ಗೆ ಸಂಗ್ರಹಿಸಿದ್ದ ಹಣ ಕಳವು
by ಕಾವ್ಯ ವಾಣಿby ಕಾವ್ಯ ವಾಣಿSchool: ಎರಡು ಶಾಲೆಗಳಿಗೆ (School) ನುಗ್ಗಿದ ಕಳ್ಳರು, ಶಾಲೆಯ ಕಪಾಟಿನಲ್ಲಿ ಮಕ್ಕಳ ಪಿಕ್ನಿಕ್ ಗೆ ಸಂಗ್ರಹಿಸಿದ್ದ ಹಣವನ್ನು ಕಳ್ಳರು ದೋಚಿದ್ದಾರೆ.
-
News
School: ರಾಜ್ಯದ 42 ಶಾಲೆಗಳಲ್ಲಿ ಎಲ್ಕೆಜಿ ಆರಂಭಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮೋದನೆ!
by ಕಾವ್ಯ ವಾಣಿby ಕಾವ್ಯ ವಾಣಿSchool: ರಾಜ್ಯದ 42 ಶಾಲೆಗಳಲ್ಲಿ ಎಲ್ಕೆಜಿ ಹಾಗೂ 51 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಹೆಚ್ಚುವರಿ ವಿಭಾಗ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.
