Mangaluru: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ (mangaluru) ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ …
Tag:
