ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ (Scientific Investigation)ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. …
Tag:
