SCO Summit: ಚೀನಾದಲ್ಲಿ ನಡೆದ SCO ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆಯನ್ನು ಬೆಂಬಲಿಸಿದ್ದಕ್ಕಾಗಿ ಪಾಕಿಸ್ತಾನದ ಮರ್ಯಾದಿಯನ್ನು ಅಲ್ಲೇ ಕೂತಿದ್ದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಮ್ಮುಖದಲ್ಲಿಯೇ ತೆಗೆದಿದ್ದಾರೆ.