P.M.Modi: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದೆರಡು ದಿನಗಳಿಂದ ಗುಜರಾತ್ ಪ್ರವಾಸದಲ್ಲಿದ್ದು ಇದೇ ವೇಳೆ ದ್ವಾರಕಾಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಅವರು ನೌಕಾಪಡೆಯ ಸಿಬ್ಬಂದಿಯೊಂದಿಗೆ ಸ್ಕೂಬಾ ಡೈವ್ಗೆ ತೆರಳಿದರು. ಗೋಮತಿ ಘಾಟ್ನಲ್ಲಿರುವ ಸುದಾಮಾ ಸೇತುವೆಯನ್ನು ದಾಟಿದ ನಂತರ ಅವರು …
Tag:
