ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಬಹುನಿರೀಕ್ಷಿತ ಸ್ಕಾರ್ಪಿಯೋ-ಎನ್ ಎಸ್ಯುವಿಯನ್ನು ಈ ವರ್ಷದ ಅಗಸ್ಟ್ 15ರಂದು ಬಿಡುಗಡೆಗೊಳಿಸಿತು. ಈ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್ಯುವಿಯ ಮೊದಲ ಕಾರು ವಿತರಣೆಯನ್ನು ಇತ್ತೀಚೆಗೆ ಪ್ರಾರಂಭಿಸಿದೆ. ಅವರು ಹೊಸ ಸ್ಕಾರ್ಪಿಯೋ-ಎನ್ ಎಸ್ಯುವಿಯ ವಿತರಣೆ …
Tag:
