Ujire: ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಋತುಚಕ್ರ ಕುರಿತ ಎರಡು ದಿನದ ಜಾಗೃತಿ ಕಾರ್ಯಕ್ರಮದ (ಸೈಕಲ್ ಸೆನ್ಸ್: ರಿಥಿಂಕಿಂಗ್ ಪೀರಿಯಡ್ಸ್, ಪ್ಯಾಡ್ಸ್ ಆ್ಯಂಡ್ ಪೇನ್) ಮೊದಲ ದಿನ ಜ.5ರಂದು ಮಾತನಾಡಿದ ಬೆಂಗಳೂರಿನ ಇಕೋ ಹಬ್ ಫೌಂಡೇಶನ್ ಸ್ಥಾಪಕಿ ಮತ್ತು ಸಿಇಒ ವೈಶಾಖಾ …
SDM
-
Ujire: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಮೂತ್ರರೋಗ ತಪಾಸಣಾ ಶಿಬಿರ ನಡೆಯಲಿದೆ.ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ಅವರು ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ …
-
Ujire: ಉತ್ತರಾಖಂಡ ಹರಿದ್ವಾರದ ರಾಣಿಪುರದಲ್ಲಿ ನಡೆದ 18 ವರ್ಷ ವಯೋಮಿತಿಯ ಬಾಲಕರ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ ತಂಡವನ್ನು ಪ್ರತಿನಿಧಿಸಿ, ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಶಿಶ್ ಅವರು …
-
Jobslatest
UJIRE SDM COLLEGE RECRUITEMNT | ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಉಜಿರೆಯಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ : ಉಪನ್ಯಾಸಕ ಹುದ್ದೆಸಂಸ್ಥೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜುಅರ್ಹತೆ : ಕನಿಷ್ಠ …
-
ದಕ್ಷಿಣ ಕನ್ನಡ
ಧರ್ಮಸ್ಥಳ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ನೂತನ ಸಾರಥಿ!! ದಕ್ಷ ಆಡಳಿತಗಾರ ಡಾ|ಸತೀಶ್ಚಂದ್ರ ಕಾರ್ಯದರ್ಶಿಯಾಗಿ ನೇಮಕ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ|ಬಿ. ಯಶೋವರ್ಮ ನಿಧನದ ಬಳಿಕ, ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ದಕ್ಷ ಆಡಳಿತಗಾರ, ಶಿಸ್ತಿನ ಸಿಪಾಯಿ ಎಂದೇ ಚಿರಪರಿಚಿತರಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಯಾಗಿರುವ ಸುರ್ಯಗುತ್ತು ಡಾ|ಎಸ್. ಸತೀಶ್ಚಂದ್ರ ಅವರನ್ನು …
-
ದಕ್ಷಿಣ ಕನ್ನಡ
ಕಡಬ: ಸೌರಶಕ್ತಿ ಮುಗಿಯದ ಸಂಪತ್ತು ಇದರ ಬಳಕೆ ಪ್ರಕೃತಿಗೆ ನಾವು ನೀಡುವ ಕೊಡುಗೆ- ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಸಂದೇಶ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಕಡಬ ವಲಯದ ವತಿಯಿಂದ ಕಡಬ ಹಿ.ಪ್ರಾ.ಶಾಲೆ ಯಲ್ಲಿ ನಡೆದ ಹಸಿರು ಇಂದನ ಬಳಕೆ ಕಾರ್ಯಕ್ರಮವನ್ನು ಉಧ್ಘಾಟಿಸಿದ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಮಾತನಾಡಿ ಸೌರ ಶಕ್ತಿಯ ಬಳಕೆಯಿಂದ ಕಾಡುಸಂಪತ್ತನ್ನು ಉಳಿಸುವುದರೊಂದಿಗೆ ಪರಿಸರದ ತಾಪಮಾನವನ್ನು ಸಮತೋಲನ …
-
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಡಬ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ )ಧರ್ಮಸ್ಥಳ ಜಿಲ್ಲಾ ಜನಜಾಗೃತಿ ವೇದಿಕೆ ದ. ಕ 2 ಜಿಲ್ಲೆ ಇದರ ಆಶ್ರಯ ದಲ್ಲಿ ಪರಮ …
-
ದಕ್ಷಿಣ ಕನ್ನಡ
ಡಾ. ಯಶೋವರ್ಮ ಅವರ ಪಾರ್ಥಿವ ಶರೀರದ ನಿರೀಕ್ಷೆಯಲ್ಲಿ ಬೆಳ್ತಂಗಡಿ ಜನತೆ | ಚಾರ್ಮಾಡಿ ತಲುಪಲು ಕ್ಷಣಗಣನೆ ಆರಂಭ
SDM ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು, ದಕ್ಷ ಆಡಳಿತಗಾರ, ಆತ್ಮೀಯರಾದ ಡಾ.ಯಶೋವರ್ಮ ಅವರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಮೇ 22ರಂದು ಸಿಂಗಾಪೂರದಲ್ಲಿ ನಿಧನರಾದ ಯಶೋವರ್ಮರವರ ಪಾರ್ಥಿವ ಶರೀರದ ಕಾನೂನು ಪ್ರಕ್ರಿಯೆ ಮೇ.23 ಮಧ್ಯಾಹ್ನ ಮುಗಿದಿದ್ದು, ರಾತ್ರಿ 12 ಗಂಟೆಗೆ ಸಿಂಗಾಪುರದಿಂದ …
-
ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚ್ ಮೆನ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹೂವಯ್ಯ ಗೌಡ(55) ಮೃತರು. ನಿನ್ನೆ ಉಜಿರೆ ಎಸ್ ಡಿಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಂಜೆ 4.45ರ ವೇಳೆಗೆ …
-
ದಕ್ಷಿಣ ಕನ್ನಡ
SDM ಕಾಲೇಜಿನ ಈ ಕಬಡ್ಡಿ ಪ್ರತಿಭೆಗಳು ಈಗ ‘ಏಕಲವ್ಯ’ ರು | ಗ್ರಾಮೀಣ ಕಬಡ್ಡಿ ತಾರೆಗಳಿಗೆ ಸಂದಿದೆ ಗೌರವ
by Mallikaby Mallikaಕ್ರೀಡಾ ಇಲಾಖೆಯು2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿಗಳನ್ನ ಇಂದು ಘೋಷಣೆ ಮಾಡಿದೆ. ಈ ಬಗ್ಗೆ ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದಾರೆ. ಏಕಲವ್ಯ ಪ್ರಶಸ್ತಿಗೆ 15 ಕ್ರೀಡಾಪಟುಗಳು, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ …
