Ujire: ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಋತುಚಕ್ರ ಕುರಿತ ಎರಡು ದಿನದ ಜಾಗೃತಿ ಕಾರ್ಯಕ್ರಮದ (ಸೈಕಲ್ ಸೆನ್ಸ್: ರಿಥಿಂಕಿಂಗ್ ಪೀರಿಯಡ್ಸ್, ಪ್ಯಾಡ್ಸ್ ಆ್ಯಂಡ್ ಪೇನ್) ಮೊದಲ ದಿನ ಜ.5ರಂದು ಮಾತನಾಡಿದ ಬೆಂಗಳೂರಿನ ಇಕೋ ಹಬ್ ಫೌಂಡೇಶನ್ ಸ್ಥಾಪಕಿ ಮತ್ತು ಸಿಇಒ ವೈಶಾಖಾ …
SDM College
-
ದಕ್ಷಿಣ ಕನ್ನಡ
Belthangady: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ್ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿ ಹರ್ಷಿತ್ ಅವರು ಉತ್ತರಾಖಂಡ ಹರಿದ್ವಾರದ ರಾಣಿಪುರದಲ್ಲಿ ಜೂ.28ರಿಂದ ಜು.1 ರವರೆಗೆ ನಡೆಯಲಿರುವ ವಯೋಮಿತಿ 18 ವರ್ಷದ ಬಾಲಕರ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.
-
Breaking Entertainment News Kannada
Ujire: ರಾಷ್ಟ್ರೀಯ ಕಬ್ಬಡಿ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಅನನ್ಯ ಆಯ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿUjire: 18 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರೀಯ ಕಬ್ಬಡಿ ಪಂದ್ಯಾಟವು ಉತ್ತರಖಂಡ್ ನ ಹರಿದ್ವಾರದ ರಾಣಿಪುರದಲ್ಲಿ ಜೂ.28ರಿಂದ ಜುಲೈ 1ರವರೆಗೆ ನಡೆಯಲಿದ್ದು,
-
News
Belthangady : ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ತಡೆದು ನಿಂದಿಸಿದ ಆರೋಪ- ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು
Belthangady : ರಾಮೋತ್ಸವ ಕಾರ್ಯಕ್ರಮಕ್ಕೆ ಬಂದ ಪುನೀತ್ ಕೆರೆಹಳ್ಳಿಯನ್ನು ಉಜಿರೆಯಲ್ಲಿ ನಡೆದ ನಿಲ್ಲಿಸಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಬೆಂಬಲಿಗರ ಮೇಲೆ ಪ್ರಕರಣ ದಾಖಲಾಗಿದೆ.
-
News
Ujire: ಉಜಿರೆ ಎಸ್.ಡಿ.ಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ವಿಶ್ವನಾಥ್.ಪಿ ನೇಮಕ
by ಕಾವ್ಯ ವಾಣಿby ಕಾವ್ಯ ವಾಣಿUjire: ಉಜಿರೆಯ (Ujire) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಿರಿಯ ಅಧ್ಯಾಪಕ ಡಾ.ವಿಶ್ವನಾಥ ಪಿ ನೇಮಕಗೊಂಡಿದ್ದಾರೆ. ಡಾ.ಕುಮಾರ ಹೆಗ್ಡೆ ಅವರ ವಯೋಸಹಜ ನಿವೃತ್ತಿಯಿಂದ ತೆರವಾಗಿದ್ದ ಪ್ರಾಂಶುಪಾಲರ ಹುದ್ದೆಗೆ ವಿಶ್ವನಾಥ ಅವರು ಆಯ್ಕೆಯಾಗಿದ್ದಾರೆ.
-
Jobslatest
UJIRE SDM COLLEGE RECRUITEMNT | ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಉಜಿರೆಯಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ : ಉಪನ್ಯಾಸಕ ಹುದ್ದೆಸಂಸ್ಥೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜುಅರ್ಹತೆ : ಕನಿಷ್ಠ …
-
ದಕ್ಷಿಣ ಕನ್ನಡ
ಕಾಲೇಜು ಕಟ್ಟಿ ಬೆಳೆಸಿದ ಧೀಮಂತನಿಗೆ ಅಂತಿಮ ನಮನ-ಪಂಚಭೂತಗಳಲ್ಲಿ ಲೀನವಾದ ಡಾ|ಬಿ. ಯಶೋವರ್ಮ!! ದೇವರಿಗೇನಿತ್ತು ಅವಸರ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಯಶೋವರ್ಮ (66)ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಉಜಿರೆ ನೀರಚಿಲುವೆ ಅವರ ನಿವಾಸದ ಬಳಿ ಇರುವ ಗದ್ದೆಯಲ್ಲಿ ಅವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಂಜೆ 7 ಗಂಟೆ ವೇಳೆಗೆ ನೆರವೇರಿಸಲಾಯಿತು. ಚಾರ್ಮಾಡಿಯಿಂದ …
-
ಅಕ್ಟೋಬರ್ 31 ಮತ್ತು ನವೆಂಬರ್ 01 ರಂದು ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಎಸ್.ಡಿ.ಎಂ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಜಶ್ಮಿತಾ ದಂಬೆಕೋಡಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಗುತ್ತಿಗಾರು ಗ್ರಾಮದ ದಂಬೆಕೋಡಿ ರಾಘವ ಮತ್ತು ಯಶೋಧ …
