ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಮುಖಂಡರೋರ್ವರನ್ನು ಕೇರಳದ ಪಾಲಕ್ಕಾಡ್ ನಲ್ಲಿಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ. ಕೊಲೆಗೀಡಾದ ವ್ಯಕ್ತಿಯನ್ನು ಪಾಲಕ್ಕಾಡ್ ನ ಎಲಪ್ಪುಳ್ಳಿ ನಿವಾಸಿ ಝುಬೈರ್ (47) ಎಂದು ಗುರುತಿಸಲಾಗಿದೆ. ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರಿನಲ್ಲಿ ಬಂದ …
Sdpi
-
News
ಹಿಂದೂ ರುದ್ರಭೂಮಿಯಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು !! | ಸಮಾಧಿಗಳ ಮೇಲೆ ಎಸ್‌ಡಿಪಿಐ ಎಂದು ಬರೆದು ಹೀನ ಕೃತ್ಯ, ದೂರು ದಾಖಲು
ಹಿಂದೂ ರುದ್ರ ಭೂಮಿಯಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಗಣಿಗುಂಟೆ ಪಾಳ್ಯದಲ್ಲಿರುವ ಬಲಿಜ ಸ್ಮಶಾನದಲ್ಲಿ ಕೆಲ ಕಿಡಿಗೇಡಿಗಳು ಸಮಾಧಿಗಳ ಮೇಲೆ ಬಣ್ಣ ಬಳಿದು ಹೀನ ಕೃತ್ಯವೆಸಗಿದ್ದಾರೆ. ಸ್ಮಶಾನದಲ್ಲಿ 200 ಕ್ಕೂ ಹೆಚ್ಚು ಸಮಾಧಿಗಳಿದ್ದು, …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ತಹಶೀಲ್ದಾರ್ ದೂರಿನ ಮೇರೆಗೆ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಮುಖಂಡರ ವಿರುದ್ಧ ಪ್ರಕರಣ ದಾಖಲು
ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕುರಿತು ಬೆಳ್ತಂಗಡಿ ತಹಶೀಲ್ದಾರ್ ನೀಡಿರುವ ದೂರಿನ ಮೇರೆಗೆ ಎಸ್ಡಿಪಿಐ ಪಕ್ಷದ ಮುಖಂಡರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಜಿಲ್ಲಾಧಿಕಾರಿಯವರು ಘೋಷಿಸಿದ ನಿಷೇದಾಜ್ಞೆ ಜಾರಿಯಾಲ್ಲಿರುವಾಗಲೇ ಮಾ.29ರಂದು ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಕಾನೂನನ್ನು ಮೀರಿ, …
-
ಉಡುಪಿ
ಬೆಳ್ಳಂಬೆಳಗ್ಗೆ ಉಡುಪಿಯಲ್ಲಿ ಘರ್ಜಿಸಿದ ಜೆಸಿಬಿಗಳು !!| ಎಸ್‍ಡಿಪಿಐ ಜಿಲ್ಲಾಧ್ಯಕ್ಷನ ಅಕ್ರಮ ಹೋಟೆಲ್ ಕಟ್ಟಡ ನೆಲಸಮ
ಬೆಳ್ಳಂಬೆಳಗ್ಗೆ ಉಡುಪಿ ನಗರದಲ್ಲಿ ಜೆಸಿಬಿಗಳ ಘರ್ಜನೆ ಶುರುವಾಗಿದೆ. ಎಲ್ಲೆಂದರಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಇಷ್ಟು ದಿನ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಹಾಯಾಗಿ ಮಲಗಿದ್ದ ಮಾಲೀಕರಿಗೆ ನಗರಸಭೆ ಅಧಿಕಾರಿಗಳು ಚಳಿ ಬಿಡಿಸಿದ್ದಾರೆ. ಈ ತೆರವಿನ ಭಾಗವಾಗಿ ಹಿಜಾಬ್ ಹೋರಾಟದಲ್ಲಿ …
-
ಸವಣೂರು: ಎಸ್ ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಸವಣೂರಿಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು ಸವಣೂರು ಗ್ರಾಮ ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಈ ಸಂಧರ್ಭದಲ್ಲಿ ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಬಾಬು ಸವಣೂರು, ಕಾರ್ಯದರ್ಶಿ …
-
ಕೇರಳ : ಎಸ್ ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೆ.ಎಸ್ ಶಾನ್ ನಿನ್ನೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳಿದ್ದ ಕಾರು ಅವರ ಬೈಕ್ ಗೆ ಡಿಕ್ಕಿ …
-
ಮಂಗಳೂರು: : ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ಬಿಜೆಪಿಯಿಂದ ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ …
-
ಮಂಗಳೂರು : ಎಸ್ ಡಿಪಿಐ ಕಾರ್ಯಕರ್ತನಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಕಾರು ಗ್ರಾಮದ ಹಿದಾಯತ್ ನಗರದಲ್ಲಿ ನಡೆದಿದೆ. ಇಕ್ಬಾಲ್ (35) ಗಾಯಾಳು. ಮುಳ್ಳುಗುಡ್ಡೆ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮನೆ ಶ್ರಮದಾನದಲ್ಲಿ ಪಾಲ್ಗೊಳ್ಳಲು ಸ್ಕೂಟರಿನಲ್ಲಿ ತೆರಳುವ ಸಂದರ್ಭ ಘಟನೆ …
-
ಸುಳ್ಯ:- ಎಸ್‌ಡಿಪಿಐ ಪಕ್ಷದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಫಿ ಬೆಳ್ಳಾರೆ ಮತ್ತು ಆನಂದ ಮಿತ್ತಬೈಲ್ ರಾಜ್ಯ ಕಾರ್ಯದರ್ಶಿ ಗಳಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 6 ಮತ್ತು 7 ರಂದು ಬೆಂಗಳೂರಿನಲ್ಲಿ ನಡೆದ ಪಕ್ಷದ …
-
ಕುಂಬ್ರ ಪೇಟೆಯಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಇತ್ತಂಡಗಳು ಹೊಡೆದಾಡಿಕೊಂಡಿದ್ದು, ಸಂಪ್ಯ ಠಾಣಾ ಪೊಲೀಸರು ಆಗಮಿಸಿ ಚದುರಿಸಿದ ಘಟನೆ ಅ 22 ರಂದು ಸಂಜೆ ನಡೆದಿದೆ. ಹೊಡೆದಾಡಿಕೊಂಡವರು ಕಾಂಗ್ರೇಸ್ ಹಾಗೂ ಎಸ್ಟಿಪಿಐ ಪಕ್ಷದ ಕುಂಬ್ರ ಪರಿಸರದ ಕಾರ್ಯಕರ್ತರು ಎಂದು ತಿಳಿದು ಬಂದಿದೆ. ಅ …
