ಸಮುದ್ರದಲ್ಲಿ ಸಾಕಷ್ಟು ಜೀವಿಗಳು ವಾಸಿಸುತ್ತದೆ. ತಿಳಿದಿರುವುದಕ್ಕಿಂತ ಹೆಚ್ಚಾಗಿಯೇ ನಿಗೂಢ ಜೀವಿಗಳಿವೆ. ನಾವು ಸಾಮಾನ್ಯವಾಗಿ ಮೀನು ಕೇಳಿದ್ದೇವೆ ಇದು ಯಾವುದು ಭೂತ ಮೀನು. ಹೆಸರು ಕೇಳಿದರೆನೇ ಆಶ್ಚರ್ಯದ ಜೊತೆಗೆ ಕುತೂಹಲ ಕೂಡ ಉಂಟಾಗುತ್ತದೆ. ಇನ್ನೂ ಈ ಜೀವಿಯ ವೀಡಿಯೊವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ …
Sea
-
ಮಳೆ ನೀರು ಎಂದರೆ ಇಷ್ಟ ಪಡದೆ ಇರುವವರೆ ವಿರಳ. ಅದರಲ್ಲೂ ಕೂಡ ವಿಶೇಷವಾಗಿ ಹೊಳೆ, ಜಲಪಾತ ಕಂಡಾಗ ಮೈದುಂಬಿ ಹರಿಯುವ ನೀರಿನ ಮಧ್ಯೆ ಮನಸ್ಸು ಕೂಡ ನಲಿದಾಡಿ ಈಜಲು ಪ್ರೇರೇಪಿಸುತ್ತದೆ. ಈಜುವ ಸಂದರ್ಭ ಅಲ್ಲಿನ ವಾತಾವರಣ ಜೊತೆಗೆ ನೀರಿನ ಆಳದ ಅರಿವಿರುವುದು …
-
ದಕ್ಷಿಣ ಕನ್ನಡ
ಮಂಗಳೂರು:ಸಿರಿಯಾ ಪ್ರಿನ್ಸೆಸ್ ಹಡಗು ಮುಳುಗಡೆಯಿಂದ ತೈಲ ಸೋರಿಕೆಯ ಆತಂಕ!! ಲೆಬನಾನ್ ಸಾಗಬೇಕಿದ್ದ ಹಡಗು ಇಲ್ಲಿಗೇಕೆ ಬಂತು!??
ಮಂಗಳೂರು: ಸಿರಿಯಾ ದೇಶದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಜೂನ್ 23 ರಂದು ಅರಬ್ಬೀ ಸಮುದ್ರದಲ್ಲಿ ಮುಳುಗಡೆಯಾಗಿತ್ತು. ಇದೀಗ ವಿದೇಶಿ ಸರಕು ಸಾಗಾಣೆ ಹಡಗಿನಲ್ಲಿ ಬರೋಬ್ಬರಿ 220 ಮೆಟ್ರಿಕ್ ಟನ್ ತೈಲ ಸೋರಿಕೆಯಾಗಿರುವ ಬಗ್ಗೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜೂನ್ …
-
latestNewsದಕ್ಷಿಣ ಕನ್ನಡ
ಮಂಗಳೂರು: ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ‘ಎಂವಿ ಪ್ರಿನ್ಸಸ್ ಮಿರಲ್’ ಹಡಗು; ಕೋಸ್ಟ್ ಗಾರ್ಡ್ ಪಡೆಯಿಂದ 15 ಮಂದಿಯ ರಕ್ಷಣೆ
ಮಂಗಳೂರು: ಹಡಗೊಂದು ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದು, ಇಂಡಿಯನ್ ಕೋಸ್ಟ್ ಗಾರ್ಡ್ ಪಡೆ 15 ಮಂದಿ ಸಿಬ್ಬಂದಿಯನ್ನು ರಕ್ಷಣೆ ಮಾಡಿರುವ ಘಟನೆ ವರದಿಯಾಗಿದೆ. ಮಂಗಳೂರಿನಿಂದ 5.6 ನಾಟಿಕಲ್ ಮೈಲ್ ದೂರದ ಆಳಸಮುದ್ರದಲ್ಲಿ ಸಿರಿಯಾ ಮೂಲದ ಹಡಗೊಂದು ತಾಂತ್ರಿಕ ಸಮಸ್ಯೆಯಿಂದಾಗಿ ಅಪಾಯಕ್ಕೆ ಸಿಲುಕಿದ್ದು, …
-
ತಾಯಿಯೊಬ್ಬಳು ಮಗುವಿಗೆ ಜನ್ಮ ನೀಡುವುದು ಸುಲಭದ ಮಾತಲ್ಲ. ಮಗುವಿಗೆ ಜನ್ಮ ನೀಡಬೇಕೆಂದರೆ ತಾಯಿ ತನ್ನ ಜೀವವನ್ನೇ ಪಣಕ್ಕಿಡಬೇಕಾಗುತ್ತದೆ. ಆದರೆ ಕೆಲವೊಮ್ಮೆ ಸೃಷ್ಟಿಯ ನಿಯಮವೇ ಬೇರೆ ಇರುತ್ತದೆ. ಯಾವುದೇ ತೊಂದರೆ ಅನುಭವಿಸದೆ, ವೈದ್ಯರ ಸಹಾಯವಿಲ್ಲದೆಯೇ ಸಮುದ್ರದಲ್ಲಿ ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿದ್ದ ಘಟನೆಯೊಂದು …
-
ಆಳ ಸಮುದ್ರದ ಮೀನುಗಾರಿಕೆಗೆ ತೆರಳಿ ವಾಪಸಾಗುತ್ತಿದ್ದ ವೇಳೆ ಭಾರೀ ಗಾತ್ರದ ಅಲೆಗೆ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿದ್ದು, ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನ ಕಡಲ ತೀರದಲ್ಲಿ ಈ ಘಟನೆ ನಡೆದಿದೆ. …
-
ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟೊಂದು ಅಲೆಗಳ ಅಬ್ಬರಕ್ಕೆ ಮುಳುಗಡೆಯಾದ ಕಾರಣ ಬೋಟ್ ನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಉದ್ಯಾವರ ಸಂಪಿಗೆ ನಗರದ ಮುಹಮ್ಮದ್ ಹನೀಫ್ ಎಂಬುವವರ ‘ಮನಾಲ್’ ಹೆಸರಿನ ಬೋಟು ಮಾ.29ರಂದು ಮಧ್ಯಾಹ್ನ ಮಲ್ಪೆ ಬಂದರಿನಿಂದ …
-
ಪ್ರಾಚೀನ ಕಾಲದ ಕೆಲ ಪ್ರಾಣಿಗಳ ಹೆಸರು ಹಾಗೂ ಅವುಗಳ ಹಿನ್ನೆಲೆ ಕೇಳುವ ಇಂದಿನ ಪೀಳಿಗೆಯು ಅರೆಕ್ಷಣ ಬೆಚ್ಚಿ ಬೀಳುತ್ತಾರೆ. ಯಾರೆಂದರೆ ಆ ಕಾಲದ ಪ್ರಾಣಿಗಳ ರೂಪ, ಆಕಾರ ಎಲ್ಲವೂ ಚಿತ್ರ ವಿಚಿತ್ರವಾಗಿ ಮಾನವನ ಹೋಲುವ ರೀತಿಯಲ್ಲಿ ಕಾಣುತ್ತದೆ.ಉದಾಹರಣೆಗೆ ಡೈನೋಸರ್ ಎನ್ನುವ ಸರೀಸೃಪವೊಂದು …
-
ಉಡುಪಿ : ಸಮುದ್ರದಲ್ಲಿ ಈಜಲೆಂದು ತೆರಳಿದ್ದ ಯವಕನೋರ್ವ ಶವವಾಗಿ ಪತ್ತೆಯಾದ ಘಟನೆ ಕುಂದಾಪುರದ ಬೈಂದೂರಿನಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದಾನೆ. ಈ ಘಟನೆ ಕುಂದಾಪುರದ ಬೈಂದೂರಿನಲ್ಲಿರುವ ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ. ಬೈಂದೂರು ಸಮೀಪದ ಬವಳಾಡಿ ನಿವಾಸಿ ಶಶಿಧರ್ …
-
ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಎಂದು ಗುರುತಿಸಲಾಗಿದೆ. ಈತ ಎರಡು ದಿನದ ಹಿಂದಷ್ಟೆ ಮೀನುಗಾರಿಕೆಗೆ ತೆರಳಿದ್ದ ಎನ್ನಲಾಗಿದ್ದು, ಮೃತದೇಹವನ್ನು …
