ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಏಪ್ರಿಲ್ನಲ್ಲಿ ನಡೆಸಿದಂತಹ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರೀತಿಯಲ್ಲಿ ಸಾಧನೆಯನ್ನು ಮಾಡಿರುತ್ತಾರೆ.
Tag:
