Bantwala : 2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಫಲಿತಾಂಶದಲ್ಲಿ ಹಲವಾರು ವಿಶೇಷತೆಗಳನ್ನು ನಾವು ಕಾಣಬಹುದು.
Second PUC Results
-
News
Puttur: ದ್ವಿತೀಯ ಪಿಯುಸಿ ಫಲಿತಾಂಶ: ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ, ತಾಲೂಕಿಗೆ ಪ್ರಥಮ
by ಕಾವ್ಯ ವಾಣಿby ಕಾವ್ಯ ವಾಣಿPuttur: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. 99.12 ಪ್ರತಿಶತ ಫಲಿತಾಂಶದೊಂದಿಗೆ …
-
Sunil Kumar: ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರ ಪುತ್ರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.97 ಅಂಕ ಬಂದಿದೆ.
-
ಪುತ್ತೂರು: 2024 – 25ನೇ ಸಾಲಿನ ದ್ವಿತೀಯ ಪಿ ಯು ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿಗೆ ಶೇ. 94 ಫಲಿತಾಂಶ ಲಭಿಸಿದೆ ಮಾತ್ರವಲ್ಲ ವಾಣಿಜ್ಯ ವಿಭಾಗದಲ್ಲಿ 4 ರಾಂಕ್ ಗಳನ್ನು ತನ್ನದಾಗಿಸಿಕೊಂಡಿದೆ.
-
Second Puc Results: 2025 ದ್ವಿತೀಯ ಪಿಯುಸಿ ಪರೀಕ್ಷೆ – 1ರ ವಿದ್ಯಾರ್ಥಿಗಳ ಫಲಿತಾಂಶ ಪಟ್ಟಿಯನ್ನು KSEABಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ ಕಳುಹಿಸಲಾಗುತ್ತದೆ.
-
EducationInterestinglatestNews
Karnataka Second PUC Result: ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶ ಪ್ರಕಟ; ಯಾವ ಜಿಲ್ಲೆಗೆ ಎಷ್ಟು? 32 ಜಿಲ್ಲೆಗಳ ಪರ್ಸಂಟೇಜ್ ವಿವರ ಇಲ್ಲಿದೆ
Karnataka Second PUC Result: ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ನಿರ್ಣಯ ಮಂಡಳಿ ಪ್ರಕಟ ಮಾಡಿದೆ.
