ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಬೇಸರದಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಲ್ಲಿ, ಕೆಳಕಂಡ ಜಿಲ್ಲೆಯ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಬಾಗಲಕೋಟೆ:ಜಿಲ್ಲೆಯ ಬಿಳಗಿ ತಾಲೂಕಿನ ಯಡಹಳ್ಳಿಯ ಪೂಜಾ ರಾಚಪ್ಪ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, …
Tag:
