Encounter: ಛತ್ತೀಸ್ಗಢದ (Chhattisgarh) ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ, ಭದ್ರತಾ ಸಿಬ್ಬಂದಿ (Security Personnel) ಹಾಗೂ ನಕ್ಸಲರ (Maoists) ನಡುವೆ ನಡೆದ ಎನ್ಕೌಂಟರ್ನಲ್ಲಿ (Encounter) 12 ನಕ್ಸಲರು ಬಲಿಯಾಗಿದ್ದು, …
Tag:
