ಇನ್ನೇನು ಕರ್ನಾಟಕದಲ್ಲಿ ಕೆಲವೇ ತಿಂಗಳಲ್ಲಿ ವಿಧಾನಸಭೆಯ ಚುನಾವಣೆ ನಡೆಯಲಿದೆ. ಚುನಾವಣೆಯ ಕಾವು ರಂಗೇರಿದೆ. ಈಗಾಗಲೇ ರಾಜಕೀಯ ಪಕ್ಷಗಳು ಅಬ್ಬರದಿಂದ ಪ್ರಚಾರವನ್ನು ನಡೆಸುತ್ತಿವೆ. ಹಲವಾರು ಚುನಾವಣಾ ಯಾತ್ರೆಗಳು, ರಾಲಿಗಳು ನಡೆಯುತ್ತಿವೆ. ಪಕ್ಷಗಳು ಕೂಡ ಕ್ಷೇತ್ರವಾರು ತಮ್ಮ ಅಭ್ಯರ್ಥಿಗಳನ್ನು ಹಂಚಿಕೆ ಮಾಡುವ ಕಾರ್ಯದಲ್ಲಿ ಬ್ಯುಸಿಯಾಗಿವೆ. …
Tag:
