ಸೆಲ್ಫಿ ಹುಚ್ಚಿನಿಂದ ತನ್ನ ಪ್ರಾಣವನ್ನೇ ಕಳೆದುಕೊಂಡ ದುರ್ಘಟನೆಯೊಂದು ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ. ಹಾವಿನ ಸೆಲ್ಪಿ ತೆಗೆಯುವಾಗ ಹಾವು ಕಡಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನುಮೃತನನ್ನು ಮಣಿಕಂಠ ರೆಡ್ಡಿ (32) ಎಂದು ಗುರುತಿಸಲಾಗಿದೆ. ನೆಲ್ಲೂರಿನ ಕೋವೂರು ಜಂಕ್ಷನ್ ಬಳಿ ಮನಿಕಂಠ ಜ್ಯೂಸ್ …
Tag:
