ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್ನಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಹ್ಯಾಲೋವೀನ್ ಹಬ್ಬದ ದಿನದಂದು ಭೀಕರ ಕಾಲ್ತುಳಿತದಲ್ಲಿ ಸುಮಾರು 150 ಮಂದಿ ಸಾವನ್ನಪ್ಪಿದ್ದಾರೆ. ಮತ್ತು 100ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಇಟಾವಾನ್ ಲೆಸ್ಸರ್ ಜಿಲ್ಲೆಯ ಕಿರಿದಾದ ರಸ್ತೆಯಲ್ಲಿ ಜನಸಂದಣಿಯಿಂದಾಗಿ ಕಾಲ್ತುಳಿತಕ್ಕೆ ಸಿಕ್ಕಿ …
Tag:
