Mangaluru Daivaaradhane: ಧಾರಾವಾಹಿಯಲ್ಲಿ ದೈವಾರಾಧನೆಯ ಪ್ರದರ್ಶನ ಮಾಡಿದ ಕಾರಣ ಇದೀಗ ದೈವಾರಾಧಕರು ಧಾರಾವಾಹಿ ತಂಡದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ದೈವಾರಾಧನೆ ಸಂರಕ್ಷಣಾ ಸಂಸ್ಥೆಯಿಂದ ಪೊಲೀಸ್ ದೂರು ನೀಡಲಾಗಿದೆ. ಖಾಸಗಿ ಚಾನೆಲ್ ನಲ್ಲಿ ಪ್ರಸಾರವಾದ ಧಾರಾವಾಹಿಗೆ ಇದೀಗ ಸಂಕಷ್ಟ ಎದುರಾಗಿದೆ. ಇದನ್ನೂ …
Tag:
