ಮಂಗಳೂರು: ನಗರದ ಹೃದಯಭಾಗದಲ್ಲಿರುವ ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ಸು ನಿಲ್ದಾಣ ದಲ್ಲಿ ಮೊದಲನೇ ಹಂತದ ಕಾಮಗಾರಿ ಪ್ರಾರಂಭಗೊಂಡಿದ್ದು ಹೊಸ ರೂಪ ಪಡೆದುಕೊಳ್ಳುತ್ತಿದೆ. ಮೂಲ ಸೌಕರ್ಯಗಳ ವ್ಯವಸ್ಥೆಯಡಿ ಮಂಗಳೂರು ಮಹಾನಗರ ಪಾಲಿಕೆಯು ಈ ಕಾಮಗಾರಿಯ ಜವಾಬ್ದಾರಿ ಹೊತ್ತಿದ್ದು, ಸುಮಾರು 4.2 ಕೋಟಿ ವೆಚ್ಚದಲ್ಲಿ …
Tag:
