ಮಧ್ಯರಾತ್ರಿ ಹುಬ್ಬಳ್ಳಿ ಹೊರವಲಯದ ತಾರಿಹಾಳದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿದಂತೆ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 26 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ. ಹುಬ್ಬಳ್ಳಿ …
Tag:
