ತಿರುವನಂತಪುರ: ವೇಶೈಯರನ್ನು ಭೇಟಿ ಮಾಡುವ ಗ್ರಾಹಕರನ್ನು ಅನೈತಿಕ ಸಂಚಾರ ತಡೆ ಕಾಯ್ದೆಯಡಿಯೂ ಆರೋಪಿಯನ್ನಾಗಿಸಬಹುದು ಎಂದು ಕೇರಳ ಹೈಕೋರ್ಟ್ ಹೇಳಿದೆ. ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಬಹುದು ಎಂದು ಕೋರ್ಟ್ ಹೇಳಿದೆ. ಅನೈತಿಕ ಸಂಚಾರ ಅಥವಾ …
Tag:
