ದಿನಬೆಳಗಾದರೆ ಸಾಕು ಒಂದಲ್ಲ ಒಂದು ದೌರ್ಜನ್ಯದ ಕೇಸುಗಳು ಕಣ್ಣಿಗೆ ರಾಚುತ್ತವೆ. ಅದರಲ್ಲಂತೂ ಹೆಣ್ಣುಮಕ್ಕಳ ಮೇಲೆ ಆಗುವ ದೌರ್ಜನ್ಯವೇ ಹೆಚ್ಚು. ಸಮಾಜದಲ್ಲಿ ಪ್ರಮುಖ ಸ್ಥಾನದಲ್ಲಿರುವವರೂ ಕೂಡ ಇಂತಹ ಹೀನ ಕೃತ್ಯ ಮಾಡುತ್ತಾರೆಂಬುದು ವಿಪರ್ಯಾಸ. ಇಂತಹದೇ ಒಂದು ಘಟನೆ ಇದೀಗ ಹರಿಯಾಣದಲ್ಲಿ ಬೆಳಕಿಗೆ ಬಂದಿದೆ. …
Tag:
