ಪತ್ತನಂತಿಟ್ಟ: ಶಬರಿಮಲೆ ಸನ್ನಿಧಾನದಲ್ಲಿ ಜ.14ರಂದು (ಬುಧವಾರವೇ) ಸಂಜೆ ಅಯ್ಯಪ್ಪ ಸ್ವಾಮಿಗೆ ತಿರುವಾಭರಣ ತೊಡಿಸಿ ದೀಪಾರಾಧನೆ ವೇಳೆ ಪೊನ್ನಂಬಲಮೇಡ್ ಬೆಟ್ಟದಲ್ಲಿ ಮಕರಜ್ಯೋತಿ ದರ್ಶನವಾಗಲಿದೆ. ಪಂದಳಂ ಅರಮನೆಯಿಂದ ಹೊರಟ ತಿರುವಾಭರಣ ಮೆರವಣಿಗೆಯು ಬುಧವಾರ ಸಂಜೆ 6.30ಕ್ಕೆ ಸನ್ನಿಧಾನ ತಲುಪಲಿದೆ. ಮಕರಜ್ಯೋತಿ ಮಹೋತ್ಸವಕ್ಕೆ ಸನ್ನಿಧಾನ ಸಜ್ಜುಗೊಂಡಿದೆ. …
shabarimala
-
Shabarimala: ಅಯ್ಯಪ್ಪ ಸ್ವಾಮಿ ಸನ್ನಿಧಿಯ ಅಮೂಲ್ಯ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಶಬರಿಮಲೆ ದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ಕಂದರಾರು ರಾಜೀವರಾರು ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆಗಾಗಿ ವಶಕ್ಕೆ ಪಡೆದಿದೆ. ದೇವಾಲಯದ ಆವರಣದಿಂದ ನಾಪತ್ತೆಯಾಗಿರುವ ಬೆಲೆಬಾಳುವ ಆಭರಣಗಳ ಕುರಿತು …
-
Education
Chikkamagaluru: ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್: ಭಜರಂಗದಳದಿಂದ ಆಕ್ರೋಶ
Chikkamagaluru: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ ಮಂಡಳಿ ವಾದಿಸಿದರೆ, ಇದು …
-
Shabarimala: ಶಬರಿಮಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ನೀಡಿದೆ. ಸ್ಪಾಟ್ ಬುಕ್ಕಿಂಗ್ 5 ಸಾವಿರಕ್ಕೆ ಸೀಮಿತಗೊಳಿಸಿದ್ದು, ದಿನದ ದರ್ಶನ ಮಿತಿಯನ್ನು 75 ಸಾವಿರಕ್ಕೆ ಇಳಿಸಲಾಗಿದೆ. ನ್ಯಾಯಮೂರ್ತಿ ರಾಜಾ ವಿಜಯರಾಘವನ್ ಮತ್ತು ನ್ಯಾಯಮೂರ್ತಿ ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, …
-
Sabarimala: ಶಬರಿಮಲೆ (Sabarimala) ಮಾಲೆ ಧರಿಸಿದ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನ ಪ್ರಿನ್ಸಿಪಾಲ್ ಕಾಲೇಜಿನಿಂದ ಹೊರಗೆ ಹಾಕಿರುವ ಘಟನೆ ಚಿಕ್ಕಮಗಳೂರು(Chikkamagaluru) ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ದ್ವಿತೀಯ ಪಿಯುಸಿ …
-
Shabarimala: ಶಬರಿಮಲೆ ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿದೆ. ಈ ಯಾತ್ರೆ 41 ದಿನಗಳ ಕಾಲ ನಡೆಯಲಿದೆ. ಯಾತ್ರೆಯ ಆರಂಭದ ನಡುವೆಯೇ, ಮೆದುಳು ತಿನ್ನುವ ಅಮೀಬಾ ಸೋಂಕಿನ ಆತಂಕ ಭಕ್ತರನ್ನು ಕಾಡುತ್ತಿದೆ.ಈ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಇಲಾಖೆ ಭಕ್ತರಿಗೆ ಕೆಲವು …
-
SocialTemple
Shabarimala: ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ
by ಕಾವ್ಯ ವಾಣಿby ಕಾವ್ಯ ವಾಣಿShabarimala: ಶಬರಿಮಲೆ (Shabarimala) ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಹಿಂದೆ, ಪತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಮತ್ತು ಆಲಪುಳದಲ್ಲಿ ಅಪಘಾತಗಳಲ್ಲಿ ಸಾವನ್ನಪ್ಪಿದ ಅಯ್ಯಪ್ಪ ಭಕ್ತರ ಕುಟುಂಬಗಳಿಗೆ 5 ಲಕ್ಷ ರೂ. ಅಪಘಾತ ವಿಮೆಯನ್ನು ನೀಡಲಾಗುತ್ತಿತ್ತು. ಪ್ರಸ್ತುತ ಋತುವಿನಿಂದ, ಈ ಯೋಜನೆಯನ್ನು ಇಡೀ …
-
Shabarimala: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ಮೂವರು ಭಕ್ತರು ಹೃದಯಾಘಾತದಿಂದ ಮೃತ ಹೊಂದಿದ್ದಾರೆ.
-
Shabarimale: ಶಬರಿಮಲೆಗೆ ಬರುವ ಭಕ್ತರು ತಮ್ಮ ಇರುಮುಡಿಕಟ್ಟುವಿನಲ್ಲಿ ಇನ್ಮುಂದೆ ಈ ಯಾವ ವಸ್ತುಗಳನ್ನು ಕೊಂಡೋಯ್ಯುವಂತ್ತಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ.
-
